ಮಂಡ್ಯ, ಮೈಸೂರು ಮತ್ತು ಬೆಂಗಳೂರಿನ ಭಾಗದಲ್ಲಿ ಹೆಣ್ಣು ಭ್ರೂಣ ಹತ್ಯೆಯಂತಹ ಸಮಾಜಘಾತುಕ ಕೃತ್ಯದಲ್ಲಿ ಭಾಗಿಯಾದ ಅಪರಾಧಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಹಾಗೂ ಈಜಾಲವನ್ನು ಭೇದಿಸಿ ಹೆಣ್ಣುಮಕ್ಕಳಿಗೆ ಸೂಕ್ತ ರಕ್ಷಣೆ ನೀಡುವಂತೆ ಒತ್ತಾಯಿಸಿ ಅಖಿಲ...
ಮೈಸೂರು ನಗರದಲ್ಲಿ 45 ದಿನ ಕಾಲ ಪ್ರತಿನಿತ್ಯ ರಾತ್ರಿ 11 ಗಂಟೆಯಿಂದ 12ಗಂಟೆಯವರೆಗೆ ನಗರದ ವಿವಿಧ ಭಾಗದಲ್ಲಿ ರಸ್ತೆ ಬದಿಯಲ್ಲಿ ಮಲಗಿರುವ ಅಸಹಾಯಕರಿಗೆ ಹೂದಿಕೆ ವಿತರಣಾ ಅಭಿಯಾನವನ್ನು ಕೆಎಂಪಿಕೆ ಚಾರಿಟಬಲ್ ಟ್ರಸ್ಟ್ ಹಮ್ಮಿಕೊಂಡಿದೆ.
ಬೀದಿಬದಿಯಲ್ಲಿ...
ಏಕದಿನ ವಿಶ್ವಕಪ್ ನಂತರ ವಿಶ್ರಾಂತಿಯಲ್ಲಿರುವ ಟೀಂ ಇಂಡಿಯಾದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವರು ಶುಕ್ರವಾರ ತಮ್ಮ ಮಗನ ಸಲುವಾಗಿ ಪತ್ನಿಯ ಜೊತೆಗೆ ಮೈಸೂರಿಗೆ ಆಗಮಿಸಿದ್ದಾರೆ.
ಬಿಸಿಸಿಐ ಹಾಗೂ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್...
ರಾಜ್ಯಾದ್ಯಂತ ಭಾರೀ ಸಂಚಲನ ಸೃಷ್ಟಿಸಿರುವ ಭ್ರೂಣ ಲಿಂಗ ಪತ್ತೆ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ನೀಡಿದೆ.
ಈ ಕುರಿತಾಗಿ ಸಿಎಂ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ. ಅಲ್ಲದೆ, ದೂರವಾಣಿ ಮೂಲಕ ಗೃಹ ಸಚಿವ ಡಾ.ಜಿ...
ಗಿರಿಜನ ಉಪ ಯೋಜನೆಯಡಿ ತಾಲೂಕಿನ ಮಂಗಳೂರು ಮಾಳದ ಜೇನು ಕುರುಬ ಹಾಡಿಯ ಕುಟುಂಬಗಳಿಗಾಗಿ ಕೊಟ್ಟಿರುವ ಮನೆಗಳು ಸಂಪೂರ್ಣ ಶಿಥಿಲಗೊಂಡಿವೆ. ಕಳಪೆ ಗುಣಮಟ್ಟದ ವಸತಿ ನಿರ್ಮಾಣ ಮಾಡಿರುವ ಏಜೆನ್ಸಿ ನಿರ್ಮಿತಿ ಕೇಂದ್ರದ ಮೇಲೆ ಕಾನೂನು...