ರಾಹುಲ್ ಗಾಂಧಿ, ಕೇಜ್ರಿವಾಲ್, ಅಖಿಲೇಶ್ ಯಾದವ್ ಅವರನ್ನು ಅಶ್ಲೀಲವಾಗಿ ಚಿತ್ರಿಸಿ, ಮುಸ್ಲಿಂ ಸಮುದಾಯಕ್ಕೆ ಅವಹೇಳನ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟರ್ ಒಂದನ್ನು ವೈರಲ್ ಮಾಡಲಾಗಿದೆ. ಪೋಸ್ಟರ್ ವೈರಲ್ ಆದ ಬೆನ್ನಲ್ಲೇ, ಮುಸ್ಲಿಂ ಸಮುದಾಯದ...
ಮುಸ್ಲಿಂ ಸಮುದಾಯವನ್ನು ನಿಂದಿಸಿ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಾಕಾರಿ ಪೋಸ್ಟ್ ಹಾಕಿದ್ದ ಆರೋಪಿ ಸುರೇಶ್ ಎಂಬಾತನನ್ನು ಮೈಸೂರು ಪೊಲೀಸರು ಬಂಧಿಸಿದ್ದಾರೆ.
ಮೈಸೂರಿನ ಉದಯಗಿರಿ ನಿವಾಸಿ ಸುರೇಶ್ ಎಂಬಾತ ಪೋಸ್ಟರ್‌ವೊಂದನ್ನು ರಚಿಸಿದ್ದು, ಅದರಲ್ಲಿ ರಾಹುಲ್ ಗಾಂಧಿ,...
ಮೈಸೂರಿನ ಲಲಿತ್ ಮಹಲ್ ಮೈದಾನದ ಬಳಿ ಇರುವ ಕೆಂಪೇಗೌಡ ವೃತ್ತದಲ್ಲಿ ರಾತ್ರೋರಾತ್ರಿ ಕೆಂಪೇಗೌಡರ ಪ್ರತಿಮೆಯನ್ನು ಪ್ರತಿಷ್ಠಾಪನೆ ಮಾಡಲಾಗಿದೆ. ಜಿಲ್ಲಾಡಳಿತದ ಅನುಮತಿ ಪಡೆಯದೆ ನಿರ್ಮಾಣ ಮಾಡಲಾಗಿರುವ ಪ್ರತಿಮೆಯ ತೆರವಿಗೆ ಪೊಲೀಸರು ಸೂಚಿಸಿದ್ದು, ಬಿಗುವಿನ ವಾತಾವರಣ...
ಉತ್ತರ ಪ್ರದೇಶದ ಪ್ರಯಾಗ್‌ರಾಜ್ ನಗರದಲ್ಲಿ ನಡೆಯುತ್ತಿರುವ ಕುಂಭಮೇಳಕ್ಕೆ ತೆರಳಿದ್ದ ಮೈಸೂರು ಜಿಲ್ಲೆಯ ಇಬ್ಬರು ಯುವಕರು ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಮಿರ್ಜಾಪುರದಲ್ಲಿ ನಡೆದಿದೆ.
ಮೈಸೂರು ತಾಲೂಕಿನ ಮಂಟಿಕ್ಯಾತನಹಳ್ಳಿ ಗ್ರಾಮದ ರಾಮಕೃಷ್ಣ...
ಮೈಸೂರಿನಲ್ಲಿರುವ ಮಹಾರಾಣಿ ಕಾಲೇಜು ಕಟ್ಟಡ ಕುಸಿದುಬಿದ್ದಿದ್ದು, ಕಟ್ಟಡದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರೊಬ್ಬರು ಸಾವನ್ನಪ್ಪಿದ್ದಾರೆ. ಮೃತ ಕಾರ್ಮಿಕನನ್ನು ಮೈಸೂರಿನ ಗೌಸಿಯಾ ನಗರ ನಿವಾಸಿ ಸದ್ದಾಂ ಎಂದು ಗುರುತಿಸಲಾಗಿದೆ.
ಮೂರು ವರ್ಷಗಳ ಹಿಂದೆ ಮಹಾರಾಣಿ ಕಾಲೇಜಿನ...