ಲೋಕಸಭೆ ಚುನಾವಣೆ ಫಲಿತಾಂಶ ಭಾರತದ ಜನತೆಯ ಗೆಲುವು, ಇದು ಪ್ರಧಾನಿ ನರೇಂದ್ರ ಮೋದಿಯವರ ಅಹಂಕಾರದ ಸೋಲು ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು.
ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, "ಲೋಕಸಭೆ ಚುನಾವಣೆಯು...
ಒಟ್ಟು ಏಳು ಹಂತಗಳಲ್ಲಿ ನಡೆದ ಲೋಕಸಭೆ ಚುನಾವಣೆಯ ಮತ ಎಣಿಕೆ ಇಂದು ನಡೆಯಲಿದ್ದು ಅಮಿತ್ ಶಾ, ರಾಹುಲ್ ಗಾಂಧಿ, ನರೇಂದ್ರ ಮೋದಿ ಸೇರಿದಂತೆ ಪ್ರಮುಖ ನಾಯಕರ ಭವಿಷ್ಯ ಇಂದು ನಿರ್ಧಾರವಾಗಲಿದೆ.
ಆಡಳಿತಾರೂಢ ಬಿಜೆಪಿಯಿಂದ ಪ್ರಧಾನಿ...
2014ರಿಂದ 2023ರವರೆಗೆ ಭ್ರಷ್ಟಾಚಾರದ ಗಂಭೀರ ಆರೋಪಗಳನ್ನು ಹೊತ್ತಿದ್ದ ಪ್ರತಿಪಕ್ಷಗಳ 25 ನಾಯಕರನ್ನು ಸೇರಿಸಿಕೊಂಡು ಬಿಜೆಪಿಯ ‘ವಾಷಿಂಗ್ ಮಷಿನ್’ ನಲ್ಲಿ ಸ್ವಚ್ಛ ಮಾಡಲಾಯಿತು. ಅವರ ವಿರುದ್ಧದ ಕೇಸುಗಳನ್ನು ಮುಚ್ಚಿ ಹಾಕಲಾಯಿತು ಎಂಬುದಾಗಿ ‘ದಿ ಇಂಡಿಯನ್...
ಚುನಾವಣಾ ಪ್ರಚಾರದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ(ಮೇ.30) ಸಂಜೆ ತಮಿಳುನಾಡಿನ ಕನ್ಯಾಕುಮಾರಿಗೆ ಆಗಮಿಸಿದ್ದು, ಅಲ್ಲಿನ ಪ್ರಸಿದ್ಧ ವಿವೇಕಾನಂದ ಶಿಲಾ ಸ್ಮಾರಕದಲ್ಲಿ 45 ತಾಸುಗಳ ಧ್ಯಾನವನ್ನು ಆರಂಭಿಸಿದರು.
ತಿರುವನಂತಪುರದಿಂದ ಹೆಲಿಕಾಪ್ಟರ್‌ನಲ್ಲಿ ಕನ್ಯಾಕುಮಾರಿಗೆ ಆಗಮಿಸಿದ...
ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಎಎನ್‌ಐಗೆ ಸಂದರ್ಶನ ನೀಡಿದ್ದು, ಕೇಂದ್ರೀಯ ಸಂಸ್ಥೆಯ ದುರುಪಯೋಗದ ಪ್ರಶ್ನೆ ಕೇಳಿದಾಗ ಸಿಡಿಮಿಡಿಗೊಂಡಿದ್ದು, ಪ್ರಧಾನಿಗೆ ಯಾವ ರೀತಿ ಪ್ರಶ್ನೆ ಕೇಳಬೇಕೆಂದು ಸಂಶೋಧನೆ ನಡೆಸಿ ಬರಬೇಕು ಎಂದಿದ್ದಾರೆ.
ಸಂದರ್ಶನದಲ್ಲಿ ಎಎನ್‌ಐ...