ಲೋಕಸಭೆ ಚುನಾವಣೆ | 370ನೇ ವಿಧಿ ರದ್ಧತಿ ಮೋದಿಯವರ ಸಾಧನೆಯಾಗಿದ್ದರೆ, ಕಾಶ್ಮೀರದಲ್ಲಿ ಬಿಜೆಪಿ ಯಾಕೆ ಕಣದಲ್ಲಿಲ್ಲ?

2019ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರವು ಭಾರತೀಯ ಸಂವಿಧಾನದ ಒಂದು ಭಾಗವಾದ ಆರ್ಟಿಕಲ್ 370 ಅನ್ನು ರದ್ದು ಮಾಡಿದ ಬಳಿಕ ಪರಿಸ್ಥಿತಿ ಇನ್ನಷ್ಟು ಹದಗೆಟ್ಟಿದೆ. ಸರ್ಕಾರ ದಿಗ್ಬಂಧನ ವಿಧಿಸಿತ್ತು.   ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ...

ದೇವಾಲಯದ ಚಿನ್ನ, ಮಂಗಳಸೂತ್ರದ ಮೇಲೆ ಕಾಂಗ್ರೆಸ್‌ ‘ಮಾವೋವಾದಿ’ ಪ್ರಣಾಳಿಕೆಯ ಕಣ್ಣು: ಪ್ರಧಾನಿ ಮೋದಿ

ಕಾಂಗ್ರೆಸ್‌ನ ಚುನಾವಣಾ ಪ್ರಣಾಳಿಕೆಯ ವಿರುದ್ಧದ ಪ್ರಹಾರವನ್ನು ಪ್ರ್ರಧಾನಿ ನರೇಂದ್ರ ಮೋದಿ ಮುಂದುವರಿಸಿದ್ದು ಈಗ ಕಾಂಗ್ರೆಸ್ ಪ್ರಣಾಳಿಕೆಯನ್ನು ಮಾವೋವಾದಿ ಪ್ರಣಾಳಿಕೆ ಎಂದು ಕರೆದಿದ್ದಾರೆ. ಹಾಗೆಯೇ ಇದು ದೇಶದ ಆರ್ಥಿಕ ಬೆಳವಣಿಗೆಗೆ ಕಡಿವಾಣ ಹಾಕುತ್ತದೆ ಮತ್ತು...

ನೀವು ಮನುಷ್ಯನಾಗಿರಲೇ ಅಯೋಗ್ಯ: ಪ್ರಧಾನಿ ಮೋದಿ ವಿರುದ್ಧ ನಟ ಕಿಶೋರ್ ಕುಮಾರ್ ಗರಂ

ಪ್ರಧಾನಿ ನರೇಂದ್ರ ಮೋದಿಯವರ ಕಟು ಟೀಕಾಕಾರರಲ್ಲಿ ಒಬ್ಬರಾಗಿರುವ ಬಹುಭಾಷಾ ನಟ ಕಿಶೋರ್ ಕುಮಾರ್, ಪ್ರಧಾನಿಯವರ ಇತ್ತೀಚಿನ ಹೇಳಿಕೆಗಳಿಗೆ ಪ್ರತಿಕ್ರಿಯಿಸಿದ್ದು, "ನೀವು ಸಾರ್ವಜನಿಕ ಜೀವನಕ್ಕೆ ಮಾತ್ರವಲ್ಲ, ಮನುಷ್ಯನಾಗಿರಲೇ ಅಯೋಗ್ಯ" ಎಂದು ವ್ಯಾಪಕ ಆಕ್ರೋಶ ಹೊರಹಾಕಿದ್ದಾರೆ. ಮೋದಿಯವರ...

ಸೋಲಿನ ಭಯ ; ಮುಸ್ಲಿಂ ಒಲೈಕೆಗೆ ಮುಂದಾದ ಸುಳ್ಳಿನ ಸಾಮ್ರಾಟ್‌! Narendra Modi

ಪ್ರಧಾನಿ ನರೇಂದ್ರ ಮೋದಿಯವ್ರು ಹಿಂದೂ-ಮುಸ್ಲಿಂ ದ್ವೇಷ ರಾಜಕಾರಣ ಮಾಡೋದೆ ಇಲ್ವಂತೆ. ಹಾಗೆ ಮಾಡಿದರೆ ಅವ್ರು ರಾಜಕೀಯದಲ್ಲಿ ಇರೋದೆ ಇಲ್ವಂತೆ. ಹಾಗಾದ್ರೆ, ಈ 10 ವರ್ಷ ದ್ವೇಷ ಭಾಷಣ ಮಾಡಿದ್ದು ಯಾರ ವಿರುದ್ಧ? ಮೋದಿಯವರ...

ಯುಪಿಎ ಸರ್ಕಾರದ ಹಿಂದುಳಿದ ಪ್ರದೇಶದ ಅನುದಾನ ನಿಧಿ ರದ್ದುಗೊಳಿಸಿದ್ದು ಏಕೆ: ಮೋದಿಗೆ ಕಾಂಗ್ರೆಸ್ ಪ್ರಶ್ನೆ

ಉತ್ತರ ಪ್ರದೇಶದ ಬಾರಾಬಂಕಿ ಹಾಗೂ ಫತೇಫುರ ಲೋಕಸಭಾ ಕ್ಷೇತ್ರಗಳಿಗೆ ಭೇಟಿ ನೀಡುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಾಂಗ್ರೆಸ್ ಕೆಲವು ಪ್ರಶ್ನೆಗಳನ್ನು ಕೇಳಲು ಬಯಸಿದೆ. ಈ ಬಗ್ಗೆ ಸಾಮಾಜಿಕ ಮಾಧ್ಯಮ ‘ಎಕ್ಸ್‌’ನಲ್ಲಿ ಬರೆದುಕೊಂಡಿರುವ ಕಾಂಗ್ರೆಸ್...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: Narendra Modi