ತಮಿಳುನಾಡು ಚುನಾವಣೆ | ಬಿಜೆಪಿ – ಎಐಎಡಿಎಂಕೆ ಮೈತ್ರಿ: ಅಮಿತ್ ಶಾ ಘೋಷಣೆ

2026ರಲ್ಲಿ ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ಎಐಎಡಿಎಂಕೆ ಜೊತೆಯಾಗಿ ಸ್ಪರ್ಧಿಸಲಿವೆ. ಎನ್‌ಡಿಎ ಮೈತ್ರಿಕೂಟದಡಿ ಚುನಾವಣೆ ಎದುರಿಸಲಿವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಘೋಷಿಸಿದ್ದಾರೆ. ಇತ್ತೀಚೆಗೆ, ತಮಿಳುನಾಡು ಬಿಜೆಪಿ...

2 ವರ್ಷದಲ್ಲಿ ಎದುರಾಗುವ ಎಲ್ಲ ಚುನಾವಣೆಗಳಲ್ಲಿ ಒಗ್ಗಟ್ಟಿನ ಸ್ಪರ್ಧೆಗೆ ಎನ್‌ಡಿಎ ನಿರ್ಧಾರ

ದೆಹಲಿ ವಿಧಾನಸಭಾ ಚುನಾವಣೆಯ ಗೆಲುವಿನಿಂದ ಉತ್ಸಾಹಿಗಾಳಾಗಿರುವ ಎನ್‌ಡಿಎ ನಾಯಕರು ಮುಂದಿನ ಎರಡು ವರ್ಷಗಳಲ್ಲಿ ಎದುರಾಗುವ ಎಲ್ಲ ಚುನಾವಣೆಗಳಲ್ಲಿ ಒಗ್ಗಟ್ಟಿನಿಂದ ಸ್ಪರ್ಧಿಸಲು ನಿರ್ಧರಿಸಿದ್ದಾರೆ. ಗುರುವಾರ ದೆಹಲಿಯ ಮುಖ್ಯಮಂತ್ರಿ ರೇಖಾ ಗುಪ್ತಾ ಪ್ರಮಾಣವಚನ ಸ್ವೀಕಾರ ಸಮಾರಂಭದ ಬಳಿಕ...

ಬೆಳಕಿಂಡಿಯೇ ಪ್ರಜಾಪ್ರಭುತ್ವಕ್ಕೆ ತೆರೆದ ಕಿಟಕಿಯಾಗುತ್ತದೆ…

ದೆಹಲಿ ಮತ್ತು ಬಿಹಾರ ಚುನಾವಣೆಗಳಲ್ಲಿ ಪ್ರತಿಪಕ್ಷಗಳು ಬಿಜೆಪಿಯ ಓಟವನ್ನು ನಿಲ್ಲಿಸಿದರೆ, ಅದು ಅವರ ದೊಡ್ಡ ಕೊಡುಗೆಯಾಗಲಿದೆ. ಮುಂಬರುವ ದಿನಗಳಲ್ಲಿ ಪ್ರಜಾಪ್ರಭುತ್ವವನ್ನು ಉಳಿಸುವ ನಿಜವಾದ ಯುದ್ಧಭೂಮಿ ಸಂಸತ್ತಿನಲ್ಲಿರುವುದಕ್ಕಿಂತ ಹೆಚ್ಚಾಗಿ ಬೀದಿಗಳಲ್ಲಿದೆ. ಅಂದರೆ, ಪ್ರಜಾಪ್ರಭುತ್ವ ಮತ್ತು...

ಜಾರ್ಖಂಡ್ ಚುನಾವಣೆ | ಬಿಜೆಪಿಗೆ ಸೀಟು ಹಂಚಿಕೆ ಬಿಕ್ಕಟ್ಟು; ಮತ್ತೆ ಗೆಲ್ಲುವುದೇ ‘ಇಂಡಿಯಾ’?

ಜಾರ್ಖಂಡ್‌ ವಿಧಾನಸಭೆಗೆ ನವೆಂಬರ್ 13 ಮತ್ತು 20 ರಂದು ಮತದಾನ ನಡೆಯಲಿದೆ. ಕಾಂಗ್ರೆಸ್ ನೇತೃತ್ವದ 'ಇಂಡಿಯಾ' ಮೈತ್ರಿಕೂಟ ಮತ್ತು ಬಿಜೆಪಿ ನೇತೃತ್ವದ 'ಎನ್‌ಡಿಎ'ಯಲ್ಲಿ ಸೀಟು ಹಂಚಿಕೆಯ ಕಸರತ್ತು ನಡೆಯುತ್ತಿದೆ. ಆಡಳಿತಾರೂಢ 'ಇಂಡಿಯಾ'ಕ್ಕಿಂತ 'ಎನ್‌ಡಿಎ'...

ಮಹಾರಾಷ್ಟ್ರ ಚುನಾವಣೆ | ಆರ್‌ಎಸ್‌ಎಸ್‌ ವಿರೋಧ ಇದ್ದರೂ ಅಜಿತ್ ಜೊತೆ ಬಿಜೆಪಿ ಮೈತ್ರಿ

ಮುಂಬರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಜೊತೆ ಬಿಜೆಪಿ ಮೈತ್ರಿ ಮಾಡಿಕೊಳ್ಳುವುದಕ್ಕೆ ಆರ್‌ಎಸ್‌ಎಸ್‌ ವಿರೋಧ ವ್ಯಕ್ತಪಡಿಸುತ್ತಿದೆ ಎಂದು ತಿಳಿದುಬಂದಿದೆ. ಆದರೂ, ಅಜಿತ್ ಅವರ ಎನ್‌ಸಿಪಿ ಜೊತೆ ಮೈತ್ರಿಗೆ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: NDA