ನೆಲಮಂಗಲ | ಮದುವೆಯಾಗುವ ಭರವಸೆ; ಮಹಿಳಾ ಕಾನ್‌ಸ್ಟೆಬಲ್‌ಗೆ 18 ಲಕ್ಷ ರೂ. ವಂಚನೆ

ಮ್ಯಾಟ್ರಿಮೋನಿಯಲ್‌ನಲ್ಲಿ ಪರಿಯಚವಾಗಿದ್ದ ಯುವಕನೊಬ್ಬ ಮದುವೆಯಾಗುವುದಾಗಿ ನಂಬಿಸಿ, ವರದಕ್ಷಿಣೆ ಹೆಸರಿನಲ್ಲಿ 18 ಲಕ್ಷ ರೂ. ಪಡೆದು ಮಹಿಳಾ ಕಾನ್‌ಸ್ಟೆಬಲ್‌ಗೆ ವಂಚಿಸಿರುವ ಘಟನೆ ಬೆಂಗಳೂರಿನ ನೆಲಮಂಗಲದಲ್ಲಿ ಬೆಳಕಿಗೆ ಬಂದಿದೆ. ನೆಲಮಂಗಲ ನಿವಾಸಿ, ಕೇಂದ್ರ ಕೈಗಾರಿಕಾ ಭದ್ರತಾ ಪಡೆಯಲ್ಲಿ...

ನೆಲಮಂಗಲ | ಸಾಕು ನಾಯಿ ಸತ್ತಿದ್ದಕ್ಕೆ ಯುವಕ ಆತ್ಮಹತ್ಯೆ

ತಾನು ಸಾಕಿದ್ದ ನಾಯಿ ಸಾನ್ನಪ್ಪಿದ ಬೇಸರದಲ್ಲಿದ್ದ ಯುವಕ, ತನ್ನ ನಾಯಿಗೆ ಹಾಕುತ್ತಿದ್ದ ಚೈನ್‌ನಿಂದಲೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಬಳಿಕ ನೆಲಮಂಗಲದಲ್ಲಿ ನಡೆದಿದೆ. ನೆಲಮಂಗಲದ ಹೆಗ್ಗಡದೇವನಪುರದ ನಿವಾಸಿ ರಾಜಶೇಖರ್ ಮೃತ ದುರ್ದೈವಿ. ಅವರು...

ನೆಲಮಂಗಲ | ಬಸ್ ಚಾಲನೆ ವೇಳೆ ಹೃದಯಾಘಾತ; ಚಾಲಕ ಸಾವು

ಬಸ್ ಚಾಲನೆ ವೇಳೆ ದಿಢೀರ್ ಹೃದಯಾಘಾತವಾಗಿ ಬಸ್ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನೆಲಮಂಗಲ ದಾಸನಪುರ ಮಾರ್ಗಮಧ್ಯೆ ಬುಧವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ನಡೆದಿದೆ. ಹಾಸನ ಮೂಲದ ಕಿರಣ್ ಕುಮಾರ್(40) ಮೃತ ಚಾಲಕ. ಚಾಲಕ...

ನೆಲಮಂಗಲ | ಬೆಂಗಳೂರು ಚಲೋ; ಅತಿಥಿ ಉಪನ್ಯಾಸಕರ ಪಾದಯಾತ್ರೆ

ತುಮಕೂರಿನ ಸಿದ್ಧಗಂಗಾ ಮಠದಿಂದ ಆರಂಭವಾದ ಅತಿಥಿ ಉಪನ್ಯಾಸಕರ ಬೆಂಗಳೂರು ಚಲೋ ಪಾದಯಾತ್ರೆ ಎರಡನೇ ದಿನ ದಾಬಸ್ ಪೇಟೆದಾಟಿ ಮುಂದೆ ಸಾಗಿದೆ. "ನಮ್ಮದು ಹಸಿವಿನ ಹೋರಾಟ, ಅತಿಥಿ ಉಪನ್ಯಾಸಕರ ಪರಿಸ್ಥಿತಿ ಗಮನಿಸಿ ಆದಷ್ಟು ಬೇಗ ಈ...

ಬೆಂ. ಗ್ರಾಮಾಂತರ | ಮಹಿಳಾ ಟೆಲಿಕಾಲರ್​ಗೆ ಲೈಂಗಿಕ ಕಿರುಕುಳ; ದೂರು ದಾಖಲು

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಮಹಿಳಾ ಟೆಲಿಕಾಲರ್‌ಗೆ ವ್ಯಕ್ತಿಯೋರ್ವ ಲೈಂಗಿಕ ಕಿರುಕುಳ ನೀಡಿದ್ದು, ನೆಲಮಂಗಲ ಟೌನ್ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿದೆ. ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಹಿಂಡಸಗೇರೆ ಗ್ರಾಮದ ನಿವಾಸಿ ಶಿವರಾಮ್ ಲೈಂಗಿಕ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: nelamangala