ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಪಶ್ಚಿಮ ಬಂಗಾಳದಲ್ಲಿ ಇಬ್ಬರು ಶಂಕಿತರ ಬಂಧನ

ಬೆಂಗಳೂರಿನ ರಾಮೇಶ್ವರಂ ಕೆಫೆ ಯಲ್ಲಿ ನಡೆದಿದ್ದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದಲ್ಲಿ ಇಬ್ಬರು ಆರೋಪಿಗಳನ್ನು ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಬಂಧಿಸಿದೆ. ಮೂಲಗಳ ಪ್ರಕಾರ ಮುಸ್ಸಾವಿರ್ ಹುಸ್ಸೇನ್ ಶಾಜೀಬ್ ಹಾಗೂ ಅಬ್ದುಲ್‌ ಮತೀನ್...

ರಾಮೇಶ್ವರಂ ಕೆಫೆ ಸ್ಫೋಟ: ಎನ್ಐಎಗೆ ತನಿಖೆಯ ಹೊಣೆ

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಸ್ಫೋಟದ ತನಿಖೆಯನ್ನು ಕೇಂದ್ರ ಗೃಹ ಸಚಿವಾಲಯ ಎನ್‌ಐಎಗೆ ಹೊಣೆ ನೀಡಿದೆ ಎಂದು ಮೂಲಗಳು ತಿಳಿಸಿವೆ. ಮಾರ್ಚ್‌ 1ರಂದು ಬೆಂಗಳೂರಿನ ಬ್ರೂಕ್‌ಫೀಲ್ಡ್‌ ಬಳಿಯಿರುವ ರಾಮೇಶ್ವರ ಕೆಫೆಯಲ್ಲಿ ನಡೆದ ಸ್ಫೋಟದಲ್ಲಿ 9...

ಬಸವಶ್ರೀ ಪ್ರಶಸ್ತಿ ಸ್ವೀಕರಿಸಲು ಸಾಮಾಜಿಕ ಕಾರ್ಯಕರ್ತ ಆನಂದ್ ತೇಲ್ತುಂಬ್ಡೆಗೆ ಎನ್ಐಎ ಅನುಮತಿ

ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ) ನ್ಯಾಯಾಲಯ ಮಾನವ ಹಕ್ಕುಗಳ ಕಾರ್ಯಕರ್ತ ಆನಂದ್ ತೇಲ್ತುಂಬ್ಡೆ ಅವರಿಗೆ ಬಸವಶ್ರೀ ಪ್ರಶಸ್ತಿ ಸ್ವೀಕರಿಸುವ ಸಲುವಾಗಿ ಬೆಂಗಳೂರಿಗೆ ಆಗಮಿಸಲು ಎರಡು ದಿನಗಳ ಕಾಲ ಅನುಮತಿ ನೀಡಿದೆ. ಎಲ್ಗರ್ ಪರಿಷತ್ ಪ್ರಕರಣದಲ್ಲಿ ಆರೋಪಿಯಾಗಿರುವ...

ಉಗ್ರರ ವಿರುದ್ಧದ ಕೇಸ್ ಎನ್‌ಐಎ ತನಿಖೆಗೆ ವಹಿಸಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆಗ್ರಹ

ಉಗ್ರರ ವಿರುದ್ಧದ ಕೇಸ್‌ಗಳನ್ನು ಕೂಡಲೇ ಎನ್‌ಐಎ ತನಿಖೆಗೆ ಕೊಡಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದರು. ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಧಾನಿ ಬೆಂಗಳೂರು ಉಗ್ರರ ಸುರಕ್ಷಿತ ತಾಣವಾಗಿ ಪರಿವರ್ತನೆಯಾಗುತ್ತಿದೆ. ಬೆಂಗಳೂರು ಸುರಕ್ಷತೆ...

ಕಾನೂನುಬಾಹಿರ ಚಟುವಟಿಕೆ; ಬೆಳ್ಳಂಬೆಳಗ್ಗೆ ಕರ್ನಾಟಕದ 16 ಸ್ಥಳಗಳಲ್ಲಿ ಎನ್‌ಐಎ ದಾಳಿ

ರಾಷ್ಟ್ರೀಯ ತನಿಖಾ ಸಂಸ್ಥೆಯ ಅಧಿಕಾರಿಗಳ ತಂಡವು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಹಾಗೂ ಬಂಟ್ವಾಳ ತಾಲೂಕಿನ 16 ಸ್ಥಳಗಳಲ್ಲಿ ಬೆಳ್ಳಂಬೆಳಗ್ಗೆ ಸ್ಥಳೀಯ ಪೊಲೀಸರ ನೆರವಿನಿಂದ ಶೋಧ ಕಾರ್ಯದಲ್ಲಿ ತೊಡಗಿದೆ. ಹವಾಲಾ ಹಣಕ್ಕೆ ಸಂಬಂಧಿಸಿದ ಆರೋಪಗಳು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: NIA