ಈ ದಿನ ಸಂಪಾದಕೀಯ | ಅಲೆಮಾರಿಗಳ ಛಲಕ್ಕೊಂದು ಸಲಾಂ; ಮಾತು ತಪ್ಪದಿರಲಿ ಸರ್ಕಾರ

ಅಲೆಮಾರಿಗಳನ್ನು ಕೋಮು ಕಾಲಾಳುಗಳನ್ನಾಗಿ ಮಾಡಲು ಸಂಘಪರಿವಾರದ ಒಂದು ಪಡೆ ಸಕ್ರಿಯವಾಗಿರುವ ಹೊತ್ತಿನಲ್ಲಿ, ಇಂತಹ ಪಿತೂರಿಗಳಿಗೆ ಅಲೆಮಾರಿ ಮುಖಂಡರು ದೊಡ್ಡ ತಡೆಗೋಡೆಯಾಗಿದ್ದಾರೆ ಎಂದು ಸರ್ಕಾರ ಅರಿತುಕೊಳ್ಳಬೇಕಿದೆ ‘ಸಾಹೇಬರಿಗೆ ಈ ವಿಚಾರ ಇಷ್ಟವಿರಲಿಲ್ಲ. ಅವರು ಒಲ್ಲದ ಮನಸ್ಸಿನಿಂದಲೇ...

ಅಲೆಮಾರಿಗಳಿಗೆ ಶೇ.1ರಷ್ಟು ಮೀಸಲಾತಿಗೆ ತಾತ್ವಿಕ ಒಪ್ಪಿಗೆ; ದೆಹಲಿ ಹೋರಾಟಕ್ಕೆ ಹಂಗಾಮಿ ಅಂತ್ಯ

“ದಯವಿಟ್ಟು ಕರ್ನಾಟಕಕ್ಕೆ ವಾಪಸ್‌ ಬನ್ನಿ, ಸಮಸ್ಯೆ ಬಗೆಹರಿಸುತ್ತೇವೆ” ಎಂದು ಸಚಿವ ಎಚ್‌.ಸಿ.ಮಹದೇವಪ್ಪ ಅವರು ಅಲೆಮಾರಿಗಳಲ್ಲಿ ಕೋರಿದ್ದಾರೆ. ಹೀಗಾಗಿ ಪ್ರತಿಭಟನೆಯನ್ನು ಕೈಬಿಟ್ಟು ಕರ್ನಾಟಕಕ್ಕೆ ಮರಳಲು ಅಲೆಮಾರಿಗಳು ಒಪ್ಪಿದ್ದಾರೆ. ದೆಹಲಿಯಲ್ಲಿ ಎರಡು ವಾರಗಳಿಂದ ನಿರಂತರ ಹೋರಾಟ ಮಾಡುತ್ತಿರುವ...

BREAKING | ಒಳಮೀಸಲಾತಿ; ಅನ್ಯಾಯ ಪ್ರಶ್ನಿಸಿ ಹೈಕೋರ್ಟ್ ಮೊರೆಹೋದ ಅಲೆಮಾರಿಗಳು

ಒಳಮೀಸಲಾತಿ ಹಂಚಿಕೆಯಲ್ಲಿ ಅಲೆಮಾರಿ ಮತ್ತು ಅತಿ ಸೂಕ್ಷ್ಮ ಸಮುದಾಯಗಳಿಗೆ ಆಗಿರುವ ಅನ್ಯಾಯವನ್ನು ಪ್ರಶ್ನಿಸಿ ಅಲೆಮಾರಿ ಮುಖಂಡರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಅರ್ಜಿಯನ್ನು ಕೈಗೆತ್ತಿಕೊಂಡಿರುವ ನ್ಯಾಯಾಲಯ, ವಿಚಾರಣೆಯನ್ನು ನಾಳೆಗೆ ಮುಂದೂಡಿದೆ. ಪರಿಶಿಷ್ಟ ಜಾತಿಗಳ ಮೀಸಲಾತಿ ಹಂಚಿಕೆ ಮಾಡುವಾಗ...

ಅಲೆಮಾರಿಗಳ ಒಗ್ಗಟ್ಟು ಪ್ರದರ್ಶನ; ಒಳಮೀಸಲಾತಿಗಾಗಿ ಹರಿದುಬಂದ ಹೋರಾಟದ ಸಾಗರ

"ಅಲೆಮಾರಿಗಳ ಬದುಕು ಇಂದಿಗೂ ಟೆಂಟ್‌ಗಳಲ್ಲೇ ಇದೆ. ಒಳಮೀಸಲಾತಿಯಲ್ಲಿ ಅನ್ಯಾಯ ಎಸಗುವ ಮೂಲಕ ಸರ್ಕಾರ ಅವರ ಬದುಕನ್ನು ಮತ್ತಷ್ಟು ಕಾಲ ಟೆಂಟ್‌ಗೆ ದೂಡಿದೆ" ಎಂಬುದನ್ನು ಸಂಕೇತಿಸಲು ಟೆಂಟ್‌ಗಳ ಟೇಪ್ ಕಟ್ ಮಾಡಲಾಯಿತು. ರಾಜ್ಯದ ಮೂಲೆಮೂಲೆಯಿಂದ...

ಮಾದಿಗರು ಅಲೆಮಾರಿಗಳ ಹಿತ ಕಾಯುತ್ತೇವೆ: ಎಚ್. ಆಂಜನೇಯ

"ಮುಂದಿನ ದಿನಗಳಲ್ಲಿ ಸಮಾಜ ಕಲ್ಯಾಣ ಇಲಾಖೆಯು ನಮಗೆ ತೋರಿಸಿಯೇ ಯಾವುದೇ ಆದೇಶ ಮಾಡಬೇಕೆಂದು ಮಾದಿಗ ಸಮುದಾಯದ ಸಚಿವರು ಸೂಚನೆ ನೀಡಬೇಕು" ಎಂದು ಎಚ್.ಆಂಜನೇಯ ಆಗ್ರಹಿಸಿದ್ದಾರೆ "ಮಾದಿಗರು ತಾಯಿ ಕರುಳಿನವರು. ಅಲೆಮಾರಿ ಸಮುದಾಯಗಳ ಜೊತೆ ನಾವು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: Nomedic