ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದಿರುವ ಭಯೋತ್ಪಾದಕ ದಾಳಿಗೆ ಕೇಂದ್ರ ಗುಪ್ತಚರ ಇಲಾಖೆಯ ವೈಫಲ್ಯವೇ ಕಾರಣ. ದಾಳಿಪೀಡಿತ ಸ್ಥಳದಿಂದ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ರಾಜ್ಯ ಸರ್ಕಾರ ಸಕಲ ವ್ಯವಸ್ಥೆ ಮಾಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಮಾಧ್ಯಮಗಳೊಂದಿಗೆ...
ಮಂಗಳವಾರ, ಕಾಶ್ಮೀರದ ಪಹಲ್ಗಾಮ್‌ನಲ್ಲಿನ ಆರೋಗ್ಯ ರೆಸಾರ್ಟ್‌ನಲ್ಲಿ ಭಯೋತ್ಪಾದಕ ದಾಳಿ ನಡೆದಿದೆ. ಈ ಅತ್ಯಂತ ಭೀಕರ ದಾಳಿಯಲ್ಲಿ ಇಬ್ಬರು ಕನ್ನಡಿಗರು ಸೇರಿ ಕನಿಷ್ಠ 24 ಮಂದಿ ಪ್ರವಾಸಿಗರು ಸಾವನ್ನಪ್ಪಿದ್ದಾರೆ. ಹಲವಾರು ಮಂದಿ ಗಾಯಗೊಂಡಿದ್ದಾರೆ. ದಾಳಿ...