ಮಾನವ ಕಳ್ಳಸಾಗಣೆ | 22 ವರ್ಷದ ಬಳಿಕ ಪಾಕ್‌ನಿಂದ ಭಾರತಕ್ಕೆ ಮರಳಿದ ಮಹಿಳೆ

ಏಜೆಂಟ್‌ವೊಬ್ಬ ನೀಡಿದ್ದ ದುಬೈನಲ್ಲಿ ಉದ್ಯೋಗ ಕೊಡಿಸುವ ಆಮಿಷಕ್ಕೆ ತುತ್ತಾಗಿ, ಮಾನವ ಕಳ್ಳಸಾಗಣೆ ಜಾಲಕ್ಕೆ ಸಿಕ್ಕಿಕೊಂಡಿದ್ದ ಮಹಿಳೆಯೊಬ್ಬರು 22 ವರ್ಷದ ಬಳಿಕ ತನ್ನೂರಿಗೆ ಮರಳಿಸಿದ್ದಾರೆ. ಮಾನವ ಕಳ್ಳಸಾಗಣೆಗೆ ತುತ್ತಾಗಿ ಪಾಕಿಸ್ತಾನದ ಕರಾಚಿಯಲ್ಲಿದ್ದ ಮಹಿಳೆ ಇದೀಗ...

ಪಾಕಿಸ್ತಾನಕ್ಕೆ ಟೀಂ-ಇಂಡಿಯಾ ಬರುತ್ತಿಲ್ಲ, ಸದಾ ನಾವೇ ಹೋಗಲು ಸಾಧ್ಯವಿಲ್ಲ: ಪಾಕ್ ಕ್ರಿಕೆಟ್ ಬೋರ್ಡ್‌

ಪಾಕಿಸ್ತಾನಕ್ಕೆ ತನ್ನ ತಂಡವನ್ನು ಕಳಿಸಿಲು ಭಾರತ ನಿರಾಕರಿಸುತ್ತಲೇ ಇದೆ. ಹೀಗಾಗಿ, ಪ್ರತಿ ಬಾರಿಯೂ ಪಾಕ್‌ ತಂಡವು ಭಾರತಕ್ಕೆ ಪ್ರಯಾಣಿಸಲು ಸಾಧ್ಯವಿಲ್ಲ ಎಂದು ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್‌ (ಪಿಸಿಬಿ) ಅಧ್ಯಕ್ಷ ಮೊಹ್ಸಿನ್ ನಖ್ವಿ ಹೇಳಿದ್ದಾರೆ. ಭಾರತ...

ಪಾಕಿಸ್ತಾನದಲ್ಲಿ ರಾಜಕೀಯ ಹಿಂಸಾಚಾರ; ‘ಕಂಡಲ್ಲಿ ಗುಂಡು’ ಆದೇಶ

ಪಾಕಿಸ್ತಾನದಲ್ಲಿ ರಾಜಕೀಯ ಹಿಂಸಾಚಾರ ಮತ್ತೆ ಭುಗಿಲೆದ್ದಿದೆ. ಜೈಲಿನಲ್ಲಿರುವ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಬಿಡುಗಡೆ ಆಗ್ರಹಿಸಿ ಪಾಕಿಸ್ತಾನ್ ತೆಹ್ರೀಕ್ ಎ ಇನ್ಸಾಫ್‌ (ಪಿಟಿಐ) ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದು, ಪ್ರತಿಭಟನೆ ಹಿಂಸಾಚಾರಕ್ಕೆ...

ಪಾಕಿಸ್ತಾನದ ಖೈಬರ್ ಪಖ್ತುಂಖ್ವಾದಲ್ಲಿ ಮತೀಯ ಹಿಂಸಾಚಾರ; 37 ಸಾವು

ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಎರಡು ಸಮುದಾಯಗಳ ನಡುವೆ ಭಾರೀ ಘರ್ಷಣೆ ನಡೆದಿದ್ದು, ಕನಿಷ್ಠ 37 ಜನರು ಸಾವನ್ನಪ್ಪಿದ್ದಾರೆ. ಹಲವಾರು ಮಂದಿ ಸಾವನ್ನಪ್ಪಿದ್ದಾರೆ. ಖೈಬರ್ ಪಖ್ತುಂಖ್ವಾ ಪ್ರಾಂತ್ಯದ ಕುರ್ರಂ ಜಿಲ್ಲೆಯ ಪರಾಚಿನಾರ್ ಬಳಿ ಸಾರ್ವಜನಿಕರು...

ಪಾಕಿಸ್ತಾನ | ಪಂಜಾಬ್‌ನಲ್ಲಿ ಆರೋಗ್ಯ ತುರ್ತುಪರಿಸ್ಥಿತಿ; ಲಾಕ್‌ಡೌನ್‌ ಘೋಷಣೆ

ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಶುಕ್ರವಾರ ಆರೋಗ್ಯ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ. ಹೊಗೆಯ ಮಂಜು ಆವರಿಸಿಕೊಂಡಿದ್ದು, ಎರಡು ನಗರಗಳಲ್ಲಿ ಲಾಕ್‌ಡೌನ್‌ ಜಾರಿಗೊಳಿಸಲಾಗಿದೆ. ಪಂಜಾಬ್ ಪ್ರಾಂತ್ಯದಲ್ಲಿ ಆಕ್ರಮಿಸಿಕೊಂಡಿರುವ ಹೊಯು ಜನರನ್ನು ಉಸಿರುಗಟ್ಟಿಸುತ್ತಿದೆ. ಸುಮಾರು 20 ಲಕ್ಷ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: Pakistan