ಪಾಕಿಸ್ತಾನ | ಸರಬ್ಜಿತ್ ಸಿಂಗ್ ಕೊಲೆಯ ಆರೋಪಿ ಅಮೀರ್ ಸರ್ಫರಾಜ್ ಗುಂಡಿಕ್ಕಿ ಹತ್ಯೆ

ಭಾರತದ ಸರಬ್ಜಿತ್ ಸಿಂಗ್‌ ಹತ್ಯೆಯ ಆರೋಪಿ ಪಾಕಿಸ್ತಾನದ ಭೂಗತ ಪಾತಕಿ ಅಮೀರ್‌ ಸರ್ಫರಾಜ್‌ನನ್ನು ಇಬ್ಬರು ಅಪರಿಚಿತ ದುಷ್ಕರ್ಮಿಗಳು ಲಾಹೋರ್‌ನಲ್ಲಿ ಗುಂಡಿಕ್ಕಿ ಕೊಂದಿದ್ದಾರೆ. ಪಾಕ್‌ನ ಪೊಲೀಸರಿಗೆ ಹಲವು ಪ್ರಕರಣಗಳಲ್ಲಿ ಪ್ರಮುಖವಾಗಿ ಬೇಕಾಗಿದ್ದ ಅಮೀರ್‌ ಸರ್ಪರಾಜ್ ಪಾಕಿಸ್ತಾನದ...

ಕಡಲುಗಳ್ಳರಿಂದ 23 ಪಾಕ್ ಪ್ರಜೆಗಳನ್ನು ರಕ್ಷಿಸಿದ ಭಾರತೀಯ ನೌಕಾಪಡೆ

ಅರಬ್ಬಿ ಸಮುದ್ರದಲ್ಲಿ ಕಡಲುಗಳ್ಳರ ದಾಳಿಯಿಂದ 23 ಪಾಕಿಸ್ತಾನಿ ಪ್ರಜೆಗಳನ್ನು ಭಾರತೀಯ ನೌಕಾಪಡೆ ರಕ್ಷಿಸಿದೆ. ಕಡಲುಗಳ್ಳರ ವಿರುದ್ಧ ಭಾರತೀಯ ನೌಕಾಪಡೆಯು ಸುಮಾರು 12 ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿದ್ದು, ಇರಾನ್ ಮೀನುಗಾರಿಕಾ ಹಡಗು ಮತ್ತು...

ಪಾಕಿಸ್ತಾನವನ್ನು ಶತ್ರುರಾಷ್ಟ್ರ ಎಂದು ಘೋಷಿಸಲಿ: ಬಿಜೆಪಿಗೆ ಬಿ ಕೆ ಹರಿಪ್ರಸಾದ್‌ ಸವಾಲು

ಬಿಜೆಪಿಗೂ ಪಾಕಿಸ್ತಾನದ ನೆಂಟಸ್ತನಕ್ಕೂ ಹಲವು ದಶಕಗಳ ಇತಿಹಾಸವಿದೆ. ಪಾಕಿಸ್ತಾನದ ಜಪ ಮಾಡದೆ ಬಿಜೆಪಿ ಚುನಾವಣೆ ಎದುರಿಸಿದ ಇತಿಹಾಸವೇ ಇಲ್ಲ. ಪಾಕಿಸ್ತಾನದ ಮೇಲೆ ಬಿಜೆಪಿಗೆ ನಿಜಕ್ಕೂ ರೋಷ, ಆವೇಷ ಇದ್ದರೆ 'ಶತ್ರುರಾಷ್ಟ್ರ' ಎಂದು ಘೋಷಿಸಲಿ...

ಪಾಕ್ ಚುನಾವಣೆ : ನವಾಜ್ ಷರೀಫ್ ಗೆಲುವು, ಎಲ್ಇಟಿ ಮುಖ್ಯಸ್ಥ ಹಫೀಜ್ ಸಯೀದ್ ಪುತ್ರ ಸೋಲು

ಪಾಕಿಸ್ತಾನ ರಾಷ್ಟ್ರೀಯ ಚುನಾವಣೆಯ ಮತ ಎಣಿಕೆ ಇಂದು ನಡೆಯುತ್ತಿದ್ದು,ಮುಂದಿನ ವಾರ ನೂತನ ಸರ್ಕಾರ ರಚನೆಯಾಗಲಿದೆ. ಪಾಕಿಸ್ತಾನ ಮುಸ್ಲಿಂ ಲೀಗ್-ನವಾಜ್(ಪಿಎಂಎಲ್‌ಎನ್) ಪಕ್ಷದ ಮುಖ್ಯಸ್ಥ ಹಾಗೂ ಮಾಜಿ ಪ್ರಧಾನಿ ನವಾಜ್ ಷರೀಫ್ ಲಾಹೋರ್‌ನಿಂದ 55 ಸಾವಿರಕ್ಕೂ...

ಉತ್ತರ ಪ್ರದೇಶದಲ್ಲಿ ಪಾಕಿಸ್ತಾನಿ ಐಎಸ್ಐ ಏಜೆಂಟ್ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ಭಯೋತ್ಪಾದನಾ ವಿರೋಧಿ ಪಡೆ(ಎಟಿಎಸ್) ಪಾಕಿಸ್ತಾನದ ಐಎಸ್‌ಐ ಏಜೆಂಟ್‌ ಒಬ್ಬನನ್ನು ಬಂಧಿಸಿದೆ. ಬಂಧಿತ ಮಾಸ್ಕೋದಲ್ಲಿರುವ ರಾಯಭಾರಿ ಕಚೇರಿಯಲ್ಲಿ ಈ ಮೊದಲು ಗೂಢಾಚಾರಿ ಕೆಲಸ  ಮಾಡುತ್ತಿದ್ದ ಎಂದು ತಿಳಿದುಬಂದಿದೆ. ಬಂಧಿತ ಸತ್ಯೇಂದ್ರ ಸಿವಾಲ್...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: Pakistan