ಪ್ರಶ್ನೆ ಪತ್ರಿಕೆ ಸೋರಿಕೆ ಆದ ಮೇಲೂ ಕಪ್ಪು ಪಟ್ಟಿಗೆ ಸೇರಿದ ಕಂಪನಿಗೆ ಗುತ್ತಿಗೆ! Paper leak I BJP

ಹಲವು ರಾಜ್ಯಗಳಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ನೇಮಕಾತಿ ಹಗರಣದಲ್ಲಿ ಭಾಗಿಯಾಗಿ ಕಪ್ಪು ಪಟ್ಟಿಗೆ ಸೇರ್ಪಡೆಗೊಂಡಿರುವ ಗುಜರಾತ್‌ನ ಅಹಮದಾಬಾದ್‌ ಮೂಲದ ಎಜುಟೆಸ್ಟ್ ಸೊಲ್ಯೂಷನ್ಸ್ ಪ್ರೈವೇಟ್ ಲಿಮಿಟೆಡ್ ಎಂಬ ಕಂಪನಿಯೊಂದಕ್ಕೆ ಬಿಜೆಪಿ ಸರ್ಕಾರಗಳು ಹಲವು...

ಬಿಜೆಪಿ ಆಡಳಿತ ಇರುವ ರಾಜ್ಯಗಳಲ್ಲೇ ಅತಿ ಹೆಚ್ಚು ಪರೀಕ್ಷೆ ಅಕ್ರಮ! Paper Leak | Neet

2017ರಿಂದ 2024ರ ಜೂನ್ ನಡುವೆ ಈ ರೀತಿ ದೇಶದಾದ್ಯಂತ 48 ಪರೀಕ್ಷೆಗಳನ್ನು ರದ್ದುಪಡಿಸಲಾಗಿದೆ ಇಲ್ಲವೇ ಫಲಿತಾಂಶವನ್ನು ತಡೆಹಿಡಿಯಲಾಗಿದೆ. ಇದರಿಂದಾಗಿ ಸುಮಾರು 2 ಕೋಟಿ ಅಭ್ಯರ್ಥಿಗಳ ಶ್ರಮ ವ್ಯರ್ಥವಾಗಿದೆ. ಇದರಲ್ಲಿ ಬಹುತೇಕ ಪ್ರಕರಣಗಳು ಬಿಜೆಪಿ...

ಯುಜಿಸಿ ನೆಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ‌: ಎಫ್‌ಐಆರ್ ದಾಖಲಿಸಿ ತನಿಖೆ ಆರಂಭಿಸಿದ ಸಿಬಿಐ

ಯುಜಿಸಿ ನೆಟ್ (UGC-NET) ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ‌ಕ್ಕೆ ಸಂಬಂಧಿಸಿ ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್‌ಐಆರ್ ದಾಖಲಿಸಿರುವ ಕೇಂದ್ರೀಯ ತನಿಖಾ ದಳ (ಸಿಬಿಐ) ತನಿಖೆಯನ್ನು ಆರಂಭಿಸಿದೆ. ಪೇಪರ್ ಸೋರಿಕೆಯಾದ ಕಾರಣ ಕೇಂದ್ರ ಶಿಕ್ಷಣ ಸಚಿವಾಲಯವು...

ಅಜೈವಿಕ ಪ್ರಧಾನಿ ಪೇಪರ್‌ ಲೀಕ್ ಬಗ್ಗೆ ಚರ್ಚೆ ನಡೆಸೋದು ಯಾವಾಗ: ಕಾಂಗ್ರೆಸ್ ವಾಗ್ದಾಳಿ

ವಿಶ್ವವಿದ್ಯಾಲಯ ಅನುದಾನ ಆಯೋಗ – ರಾಷ್ಟ್ರೀಯ ಅರ್ಹತಾ ಪರೀಕ್ಷೆ (UGC-NET) ಪರೀಕ್ಷೆಯನ್ನು ರದ್ದುಗೊಳಿಸಿದ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಮುಖಂಡರು, "ಅಜೈವಿಕ ಪ್ರಧಾನಿ ಪೇಪರ್‌ ಲೀಕ್ ಬಗ್ಗೆ...

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಬಗ್ಗೆ ಯಾವುದೇ ಪುರಾವೆಯಿಲ್ಲ: ಧರ್ಮೇಂದ್ರ ಪ್ರಧಾನ್

ವೈದ್ಯಕೀಯ ಪ್ರವೇಶ ಪರೀಕ್ಷೆ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆಯ ಆರೋಪಗಳನ್ನು ಅಲ್ಲಗಳೆದಿರುವ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಇದಕ್ಕೆ ಯಾವುದೇ ಪುರಾವೆಯಿಲ್ಲ ಎಂದು ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನೀಟ್‌-ಯುಜಿ ಪ್ರಶ್ನೆಪತ್ರಿಕೆ ಸೋರಿಕೆಯ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: paper leak