ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ ನಟ ದರ್ಶನ್ ಗೆಳತಿ ಪವಿತ್ರಾ ಗೌಡಗೆ ಸೌಂದರ್ಯವರ್ಧಕ ಬಳಸಿ ಮೇಕಪ್ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.
ಕೊಲೆ ಪ್ರಕರಣದಲ್ಲಿ ಎ.1ಪವಿತ್ರಾ ಗೌಡ...
ಬೆಂಗಳೂರಿನ ಆರ್ ಆರ್ ನಗರದಲ್ಲಿ ಚಿತ್ರನಟ ದರ್ಶನ್ ಮತ್ತು ತಂಡದಿಂದ ಇತ್ತೀಚೆಗೆ ಕೊಲೆಗೀಡಾಗಿದ್ದ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಮರಣೋತ್ತರ ಪರೀಕ್ಷಾ ವರದಿಯು ಪೊಲೀಸರ ಕೈ ಸೇರಿದ್ದು, ಆಘಾತ, ರಕ್ತಸ್ರಾವದಿಂದಾಗಿ ಮರಣ ಹೊಂದಿರುವುದಾಗಿ ವರದಿಯಲ್ಲಿ...