ಸರ್ಕಾರದ ಮಹತ್ವಕಾಂಕ್ಷಿ 15ನೇ ಹಣಕಾಸು ಯೋಜನೆಯ ಮಾರ್ಗಸೂಚಿಗಳನ್ನು ಹಾಗೂ ಕೆಟಿಪಿಪಿ ನಿಯಮ ಉಲ್ಲಂಘನೆ ಮಾಡಿರುವ ಆರೋಪದಡಿ ಹುಲಸೂರ ಗ್ರಾಮ ಪಂಚಾಯತ್ ಪಿಡಿಒ ರಮೇಶ್ ಮಿಲಿಂದಕರ್ ಅವರನ್ನು ಅಮಾನತು ಮಾಡಿ ಜಿಲ್ಲಾ ಪಂಚಾಯತ್ ಸಿಇಒ...
ಗ್ರಾಮ ಪಂಚಾಯತಿ ಚುನಾಯಿತ ಅಧ್ಯಕ್ಷರ ಅಧಿಕಾರ ಚಲಾಯಿಸಿದ ಆರೋಪದಡಿ ಔರಾದ್ ತಾಲ್ಲೂಕಿನ ಹೆಡಗಾಪುರ ಗ್ರಾಮ ಪಂಚಾಯತ್ ಪಿಡಿಒ ಮಹಾಲಕ್ಷ್ಮಿ ಅವರನ್ನು ಸೇವೆಯಿಂದ ಅಮಾನತು ಮಾಡಿ ಜಿಲ್ಲಾ ಪಂಚಾಯತ್ ಸಿಇಒ ಡಾ.ಗಿರೀಶ್ ಬದೋಲೆ ಅವರು...
ಕರ್ತವ್ಯ ದುರ್ನಡತೆ, ನಕಲಿ ಬಿಲ್ಲು ಸೃಷ್ಟಿ ಹಾಗೂ ಸರ್ಕಾರಿ ಬೊಕ್ಕಸಕ್ಕೆ ಆರ್ಥಿಕ ನಷ್ಟ ಉಂಟುಮಾಡಿದ ಆರೋಪದ ಮೇಲೆ ಜಿಲ್ಲೆಯ ಚಿಟಗುಪ್ಪಾ ತಾಲ್ಲೂಕಿನ ಜಿಲ್ಲೆಯ ಇಬ್ಬರು ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳನ್ನು (ಪಿಡಿಒ) ಅಮಾನತುಗೊಳಿಸಲಾಗಿದೆ.
ಚಿಟಗುಪ್ಪಾ...
ಕನಕಗಿರಿ ತಾಲೂಕಿನ ಕರಡೋಣ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ನಾಗಲಿಂಗಪ್ಪ ಅವರನ್ನು ಕರ್ತವ್ಯ ಲೋಪ, ಬೇಜವಾಬ್ದಾರಿ ಕಾರಣದಿಂದ ಜಿಲ್ಲಾ ಪಂಚಾಯಿತಿ ಸಿಇಒ ವರ್ಣಿತ್ ನೇಗಿ ಅವರು ಸೇವೆಯಿಂದ ಅಮಾನತು ಆದೇಶ ಹೊರಡಿಸಿದ್ದಾರೆ.
ಕೇಂದ್ರ...
ಕರ್ತವ್ಯಲೋಪದ ಆರೋಪದ ಮೇಲೆ ಶೃಂಗೇರಿ ತಾಲೂಕಿನ ಮರ್ಕಲ್ ಗ್ರಾಮ ಪಂಚಾಯತಿ ಪಿಡಿಒ ರಘುವೀರ್ ಅವರನ್ನು ಅಮಾನತು ಮಾಡಲಾಗಿದೆ. ಚಿಕ್ಕಮಗಳೂರು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೀರ್ತನಾ ಅವರು ಅಮಾನತು ಆದೇಶ ಹೊರಡಿಸಿದ್ದಾರೆ.
ಮರ್ಕಲ್...