ರಾಯಚೂರು | ಕರ್ತವ್ಯ ಲೋಪ ಆರೋಪ : ಪಿಡಿಒ ಅಮಾನತು

ಕರ್ತವ್ಯ ಲೋಪ ಎಸಗಿದ ಆರೋಪದ ಮೇಲೆ ಲಿಂಗಸುಗೂರು ತಾಲ್ಲೂಕಿನ ನಾಗಲಾಪುರ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಜ್ಯೋತಿ ಬಾಯಿ ಅವರನ್ನು ಅಮಾನತು ಮಾಡಲಾಗಿದೆ. ಜ್ಯೋತಿ ಬಾಯಿ ಅವರು ಪಂಚತಂತ್ರ 2.0 ಮೂಲಕ ಪಂಚಾಯಿತಿ ಸಿಬ್ಬಂದಿ ಹಾಗೂ...

ಬೀದರ್ | ಕರ್ತವ್ಯ ಲೋಪ : ಸಿಂಧನಕೇರಾ ಪಿಡಿಒ ಅಮಾನತು

ಕರ್ತವ್ಯದಲ್ಲಿ ತೀವ್ರ ನಿರ್ಲಕ್ಷ್ಯ ತೋರಿದ ಆರೋಪದ ಮೇಲೆ ಹುಮನಾಬಾದ್ ತಾಲ್ಲೂಕಿನ ಸಿಂಧನಕೇರಾ ಗ್ರಾಮ ಪಂಚಾಯತಿ ಪಿಡಿಒ ಸುಗಂಧ ಅವರನ್ನು ಅಮಾನತುಗೊಳಿಸಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ ಬದೋಲೆ ಸೋಮವಾರ ಆದೇಶ...

ಸಂಡೂರು | ಹೊಸದರೋಜಿ ಗ್ರಾಮ ಪಂ. ಪಿಡಿಒ ಅಮಾನತು

ಸರ್ಕಾರದ ಆದೇಶದಕ್ಕೆ ವಿರುದ್ಧವಾಗಿ 9/11 ಪ್ರಮಾಣಪತ್ರಗಳನ್ನು ವಿತರಣೆ ಮಾಡಿದ ಆರೋಪದ ಮೇಲೆ ಬಳ್ಳಾರಿ ಜಿಲ್ಲೆಯ ಹೊಸದರೋಜಿ ಗ್ರಾಮ ಪಂಚಾಯತಿ ಪಿಡಿಒ ಮತ್ತು ಎಸ್‌ಡಿಎ ಅಧಿಕಾರಿಯನ್ನು ಅಮಾನತು ಮಾಡಿಲಾಗಿದೆ. ಸಂಡೂರು ತಾಲೂಕಿನ ಹೊಸದರೋಜಿ ಗ್ರಾಮ...

ತುಮಕೂರು | ನಾದೂರು ಗ್ರಾಮ ಪಂ. ಪಿಡಿಒ ಅಮಾನತು

ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಸಂಗ್ರಹವಾಗಿದ್ದ ಕಂದಾಯ ಹಣವನ್ನು ದುರುಪಯೋಗ ಮಾಡಿಕೊಂಡ ಆರೋಪದ ಮೇಲೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ನಾದೂರು ಗ್ರಾಮ ಪಂಚಾಯತಿಯ ಪಿಡಿಒ ಲಕ್ಷ್ಮೀಬಾಯಿ ಅವರನ್ನು ಅಮಾನತು ಮಾಡಲಾಗಿದೆ. 2024-25ನೇ ಆರ್ಥಿಕ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: PDO suspension