13 ವರ್ಷಗಳಿಂದ ಕೋಲ್ಕತ್ತಾದಲ್ಲಿ ನಿಂತಿದ್ದ ವಿಮಾನ ಬೆಂಗಳೂರಿಗೆ ರವಾನೆ

ಕೋಲ್ಕತ್ತಾ ವಿಮಾನ ನಿಲ್ದಾಣದಲ್ಲಿ 13 ವರ್ಷಗಳಿಂದ ನಿಷ್ಕ್ರಿಯವಾಗಿ ನಿಂತಿದ್ದ ಬೋಯಿಂಗ್ 737-200 ವಿಮಾನವನ್ನು ತೆರವುಗೊಳಿಸಲಾಗಿದ್ದು, ಬೆಂಗಳೂರಿಗೆ ರವಾನಿಸಲಾಗಿದೆ. ಟ್ರ್ಯಾಕ್ಟರ್–ಟ್ರೇಲರ್ ಮೂಲಕ ವಿಮಾನವನ್ನು ಬೆಂಗಳೂರಿಗೆ ತರಲಾಗಿದೆ. ಅದನ್ನು ನಿರ್ವಹಣಾ ಎಂಜಿನಿಯರ್‌ಗಳ ತರಬೇತಿಗಾಗಿ ಬಳಸಲಾಗುತ್ತದೆ ಎಂದು...

ಇಸ್ರೇಲ್-ಇರಾನ್ ಸಂಘರ್ಷ | ಮಂಗಳೂರಿನಿಂದ ಹಾರಿದ್ದ 2 ವಿಮಾನಗಳು ವಾಪಸ್; 48 ಫ್ಲೈಟ್‌ಗಳು ರದ್ದು

ಇಸ್ರೇಲ್-ಇರಾನ್ ಸಂಘರ್ಷದಲ್ಲಿ ಅಮೆರಿಕ ಮಧ್ಯಪ್ರವೇಶಿಸಿ, ಪರಿಸ್ಥಿತಿಯನ್ನು ಮತ್ತಷ್ಟು ಉಲ್ಬಣಗೊಳಿಸಿತ್ತು. ಕತಾರ್‌ನಲ್ಲಿರುವ ಅಮೆರಿಕ ವಾಯು ನೆಲೆಯ ಮೇಲೆ ಸೋಮವಾರ ರಾತ್ರಿ ಇರಾನ್ ದಾಳಿ ನಡೆಸಿತ್ತು. ಪರಿಣಾಮವಾಗಿ, ಕತಾರ್ ತನ್ನ ವಾಯುಪ್ರದೇಶವನ್ನು ತಾತ್ಕಾಲಿಕವಾಗಿ ಮುಚ್ಚಿತ್ತು. ಹೀಗಾಗಿ,...

ಬಾಲಿಗೆ ಹೊರಟಿದ್ದ ‘ಏರ್‌ ಇಂಡಿಯಾ’ ವಿಮಾನ ದೆಹಲಿಗೆ ವಾಪಸ್!

ಪೂರ್ವ ಇಂಡೋನೇಷ್ಯಾದ ಪೂರ್ವ ನುಸಾ ತೆಂಗಾರ ಪ್ರಾಂತ್ಯದ ಫ್ಲೋರ್ಸ್ ದ್ವೀಪದಲ್ಲಿ ಮೌಂಟ್ ಲೆವೊಟೊಬಿ ಲಕಿ-ಲಕಿ ಜ್ವಾಲಾಮುಖಿಯು ಸ್ಫೋಟಗೊಂಡಿದೆ. ಅಲ್ಲಿನ ಪರಿಸ್ಥಿತಿ ಗಂಭೀರವಾಗಿದೆ. ಘಟನೆಯು ವಾಯುಯಾನದ ಮೇಲೂ ಪ್ರಭಾವ ಬೀರಿದೆ. ಹೀಗಾಗಿ, ಏರ್ ಇಂಡಿಯಾ,...

ಒಂದೇ ರನ್‌ವೇಯಲ್ಲಿ ಎರಡು ವಿಮಾನ ಟೇಕ್‌ ಆಫ್‌, ಲ್ಯಾಂಡಿಂಗ್; ತಪ್ಪಿದ ಅವಘಡ

ಏರ್ ಇಂಡಿಯಾ ಜೆಟ್ ಟೇಕ್ ಆಫ್ ಆಗುತ್ತಿದ್ದ ಅದೇ ರನ್‌ವೇಯಲ್ಲಿ ಇಂಡಿಗೋ ವಿಮಾನವು ಲ್ಯಾಂಡಿಂಗ್ ಆಗಿದ್ದು ಕ್ಷಣ ಮಾತ್ರದಲ್ಲಿ ಅವಘಡ ತಪ್ಪಿದೆ. ನೂರಾರು ಪ್ರಯಾಣಿಕರು ಮುಂಬೈ ವಿಮಾನ ನಿಲ್ದಾಣದಲ್ಲಿ ಆತಂಕಕ್ಕೆ ಒಳಗಾಗಿದ್ದರು. ಒಂದೇ ಕ್ಷಣದಲ್ಲಿ...

ಮಿಜೋರಾಂ ವಿಮಾನ ನಿಲ್ದಾಣದ ಬಳಿ ಮಯನ್ಮಾರ್ ವಿಮಾನ ಪತನ: 8 ಮಂದಿಗೆ ಗಾಯ

ಮಯನ್ಮಾರ್‌ ಸೇನೆಯ ವಿಮಾನ ಮಿಜೋರಾಂ ರಾಜಧಾನಿ ಐಜ್ವಾಲ್‌ ಬಳಿಯ ಲೆಂಗ್ಪಿಯು ವಿಮಾನ ನಿಲ್ದಾಣದ ಬಳಿ ಇಂದು ಬೆಳಗ್ಗೆ ಪತನಕ್ಕೀಡಾಗಿದ್ದು, ಎಂಟು ಮಂದಿ ಗಾಯಗೊಂಡಿದ್ದಾರೆ. ಮೂಲಗಳ ಪ್ರಕಾರ, ವಿಮಾನವು ಮಿಜೋರಾಂನಿಂದ ತನ್ನ ಸೈನಿಕರನ್ನು ಕರೆದುಕೊಂಡು ಹೋಗುವ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: plane