ಯಾದಗಿರಿ | ಬಾಲಕಿ ಜೊತೆ ಅನುಚಿತ ವರ್ತನೆ ಆರೋಪ : ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪೋಕ್ಸೊ ದಾಖಲು

ಅಪ್ರಾಪ್ತೆಯ ಜೊತೆ ಅನುಚಿತ ವರ್ತನೆ ತೋರಿದ್ದಾರೆ ಎಂಬ ಗಂಭೀರ ಆರೋಪ ಹಿನ್ನೆಲೆ ಸ್ವಯಂ ಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಶಹಾಪುರ ತಾಲ್ಲೂಕಿನ ಗೋಗಿ ಪೊಲೀಸ್ ಠಾಣೆಯಲ್ಲಿ‌ ಪೋಕ್ಸೋ ಪ್ರಕರಣ ದಾಖಲಾಗಿದೆ. ಶಹಾಪುರ ತಾಲೂಕು...

ವಿಜಯನಗರ | ಅಪ್ರಾಪ್ತೆ ಮೇಲೆ ಅತ್ಯಾಚಾರ : ಇಬ್ಬರ ಬಂಧನ

ಮದುವೆಯಾಗುವುದಾಗಿ ನಂಬಿಸಿ 16 ವರ್ಷದ ಬಾಲಕಿಯನ್ನು ಅತ್ಯಾಚಾರವೆಸಗಿದ ಹಾಗೂ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಇಬ್ಬರು ಆರೋಪಿಗಳನ್ನು ಇಟ್ಟಿಗಿ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ. ಹೂವಿನಹಡಗಲಿ ತಾಲ್ಲೂಕಿನ ಇಟ್ಟಿಗಿ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮವೊಂದರಲ್ಲಿ...

ಕಲಬುರಗಿ | ಬಾಲಕಿ ಮೇಲೆ ಅತ್ಯಾಚಾರ : ಪೋಕ್ಸೊ ಪ್ರಕರಣ ದಾಖಲು

ಪ್ರಥಮ ಪಿಯುಸಿ ಓದುತ್ತಿರುವ ಬಾಲಕಿ ಮೇಲೆ ಯುವಕನೊಬ್ಬ ಅತ್ಯಾಚಾರ ಎಸಗಿರುವ ಆರೋಪ ಕೇಳಿ ಬಂದಿದ್ದು, ಯುವಕನ ವಿರುದ್ಧ ಕಲಬುರಗಿ ನಗರದ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಜು.26ರಂದು ಪೋಕ್ಸೊ ಪ್ರಕರಣ ದಾಖಲಿಸಲಾಗಿದೆ. ಕಲಬುರಗಿ ತಾಲೂಕಿನ ಗ್ರಾಮವೊಂದರ...

ಯಡಿಯೂರಪ್ಪನವರ ಮೇಲಿನ ಪೋಕ್ಸೋ ಕೇಸು: ನಾವೆಲ್ಲರೂ ಮನುಷ್ಯರಾಗಬೇಕಿದೆ!

ಯಡಿಯೂರಪ್ಪನವರ ಮೇಲಿನ ಪೋಕ್ಸೋ ಕೇಸಿನ ವಿಚಾರದಲ್ಲಿ ತಲೆತಗ್ಗಿಸಬೇಕಾದ್ದು ಆರೋಪಿ, ಬಿಜೆಪಿ ಮಾತ್ರವಲ್ಲಾ... ಸರ್ಕಾರ, ಪೊಲೀಸ್ ಇಲಾಖೆ ಮತ್ತು ನ್ಯಾಯಾಂಗ ಎಲ್ಲರೂ ತಪ್ಪಿತಸ್ಥರೇ. ಪೋಕ್ಸೋ ಕಾಯ್ದೆ ಬಂದಿದ್ದರಿಂದ ಈ ಸಮಾಜ ಮಾನವೀಯವಾಗುವೆಡೆಗೆ ಸಾಗಿತ್ತು. ಅದರ...

ಪೋಕ್ಸೊ ಪ್ರಕರಣ | ಚಿತ್ರದುರ್ಗ ಜಿಲ್ಲಾ ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

ಪೋಕ್ಸೊ ಪ್ರಕರಣದ ಆರೋಪಿಯಾಗಿರುವ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ಸೋಮವಾರ ಮಧ್ಯಾಹ್ನ ಚಿತ್ರದುರ್ಗ ಜಿಲ್ಲಾ ನ್ಯಾಯಾಲಯಕ್ಕೆ ಶರಣಾದರು. ಪೋಕ್ಸೊ ಪ್ರಕರಣದಡಿ ಕಳೆದ ವರ್ಷ ನ್ಯಾಯಾಂಗ ಬಂಧನಕ್ಕೆ ಒಳಗಾಗಿ ಆನಂತರ ಹೈಕೋರ್ಟ್‌ನಿಂದ ಷರತ್ತುಬದ್ಧ ಜಾಮೀನು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: POCO CASE