ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್‌ಸ್ಟೇಬರ್ ಒಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
ನಗರದ ಸಂಚಾರ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್‌ಸ್ಟೇಬಲ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಮೊಹಮದ್ ಝಕ್ರಿಯ (55) ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ....
ಮದ್ಯಪಾನ ಮಾಡಿ ವಾಹನ ಚಲಾಯಿಸುವವರನ್ನು ಪೊಲೀಸರು ತಪಾಸಣೆ ನಡೆಸುತ್ತಿದ್ದ ವೇಳೆ, ಕುಡಿದ ಮತ್ತಿನಲ್ಲಿದ್ದ ಆಟೋ ಚಾಲಕ ತನಗೆ ತಾನೇ ಬೆಂಕಿಹಂಚಿಕೊಂಡಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ತಕ್ಷಣವೇ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಗಾಯಾಳುವನ್ನು ತಿಪ್ಪೆಸ್ವಾಮಿ...
ಹೆಣ್ಣು ಮಕ್ಕಳಿಗೆ ಅಶ್ಲೀಲ ಪದ ಬಳಸಿ ನಿಂದಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ಮಹಿಳಾ ಪೇದೆಯೊಬ್ಬರಿಗೆ ದುರಹಂಕಾರಿ ಹೆಡ್ ಕಾನ್‌ಸ್ಟೆಬಲ್ ಒಬ್ಬ ಬೂಟುಗಾಲಿನಿಂದ ಒದ್ದು, ಹಲ್ಲೆಗೈದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರಿನ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಘಟನೆ ನಡೆದಿದೆ....
ಪೊಲೀಸ್ ಠಾಣೆಯಲ್ಲೇ ದಲಿತ ಯುವಕನ ಮೇಲೆ ಕಾಂಗ್ರೆಸ್ ಮುಖಂಡನೊಬ್ಬ ಹಲ್ಲೆ ನಡೆಸಿದ್ದು, ಜಾತಿ ನಿಂದನೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ನ್ಯಾಯಕ್ಕಾಗಿ ದಲಿತ ಯುವಕ ಆಗ್ರಹಿಸಿದ್ದಾರೆ.
ತೆಲಂಗಾಣದ ಖಮ್ಮಮ್ ಜಿಲ್ಲೆಯ ಚಿಂತಕಣಿ ಪೊಲೀಸ್ ಠಾಣೆಯಲ್ಲಿ ಘಟನೆ...
ಪೊಲೀಸ್ ಠಾಣೆ ಎದರು ತಮ್ಮ ತಂದೆಯ ಮೃತದೇಹ ಇಟ್ಟು ಪೊಲೀಸ್ ಇನ್ಸ್‌ಪೆಕ್ಟರ್ ಒಬ್ಬರು ಪ್ರತಿಭಟನೆ ನಡೆಸಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗದ ಹಾರೂಗೇರಿಯಲ್ಲಿ ನಡೆದಿದೆ. ಇನ್ಸ್‌ಪೆಕ್ಟರ್ ಅಶೋಕ ಸದಲಗಿ ಅವರು ತಮ್ಮ ತಂದೆಯ...