ಮಹಾರಾಷ್ಟ್ರದ ಸತಾರಾದಲ್ಲಿ ಶುಕ್ರವಾರ ಆತ್ಮಹತ್ಯೆ ಮಾಡಿಕೊಂಡಿದ್ದ ವೈದ್ಯೆ, ನಾಲ್ಕು ಪುಟಗಳ ಡೆತ್‌ನೋಟ್ ಬರೆದಿಟ್ಟಿದ್ದಾರೆ. ಅದರಲ್ಲಿ, ತನ್ನ ಮೇಲೆ ಪೊಲೀಸ್ ಅಧಿಕಾರಿಯೊಬ್ಬರು ನಾಲ್ಕು ಬಾರಿ ಅತ್ಯಾಚಾರ ಎಸಗಿದ್ದಾರೆ. ಸಂಸದ ಮತ್ತು ಅವರ ಇಬ್ಬರು ಸಹಚರರು...
ವೈದ್ಯೆಯೊಬ್ಬರು ಜಿಲ್ಲಾ ಆಸ್ಪತ್ರೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾರಾಷ್ಟ್ರದ ಸತಾರಾದಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಫಲ್ಟನ್ ಉಪ-ಜಿಲ್ಲಾ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಸಂಪದ ಮುಂಡೆ ಎಂಬವರು ಆತ್ಮಹತ್ಯೆ ಮಾಡಿಕೊಂಡಿರುವ ವೈದ್ಯ ಎಂದು...
ದೇಶದಲ್ಲಿ ಶಾಂತಿ, ಸುವ್ಯವಸ್ಥೆ ಜೊತೆಗೆ ಆಂತರಿಕ ಭದ್ರತೆಗಾಗಿ ಪೊಲೀಸರು ಹಗಲಿರುಳು ಶ್ರಮಿಸುವ ಮೂಲಕ ಅಪಾರ ಕೊಡುಗೆ ನೀಡಿದ್ದಾರೆ ಎಂದು ಕರ್ನಲ್ ಶರಣಪ್ಪ ಸಿಕೆನಪುರೆ ತಿಳಿಸಿದರು.
ಮಂಗಳವಾರ ಬೀದರ್ ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ನಡೆದ...
ಚಿತ್ತಾಪುರ ಪಟ್ಟಣದಲ್ಲಿ ಭಾನುವಾರ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಆಯೋಜಿಸಬೇಕಾಗಿದ್ದ, ಪಥಸಂಚಲನಕ್ಕೆ ಅನುಮತಿ ನೀಡಲು ನಿರಾಕರಿಸಿದ ಹಿನ್ನೆಲೆಯಲ್ಲಿ ಪಥಸಂಚಲನ ರದ್ದುಗೊಂಡಿದ್ದು, ಪೊಲೀಸರು ಪಟ್ಟಣದೆಲ್ಲೆಡೆ ಬಿಗಿ ಬಂದೋಬಸ್ತ್ ಕೈಗೊಳ್ಳಲಾಯಿತು.
ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಘಟಕದಿಂದ...
ಯಾವುದೇ ನಿರ್ದೇಶನ/ಆದೇಶವಿಲ್ಲದೆ ಅಂತರ್‌ಧರ್ಮೀಯ ಜೋಡಿಯನ್ನು ಕಾನೂನುಬಾಹಿರವಾಗಿ ಬಂಧಿಸಿದ್ದ ಉತ್ತರ ಪ್ರದೇಶ ಪೊಲೀಸರನ್ನು ಅಲಹಾಬಾದ್ ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ಕೂಡಲೇ ಅವರನ್ನು ಬಿಡುಗಡೆ ಮಾಡುವಂತೆ ಆದೇಶಿಸಿದೆ.
ಅಲಿಘರ್‌ನಲ್ಲಿ ಶೇನ್ ಅಲಿ ಮತ್ತು ರಶ್ಮಿ ಎಂಬವರನ್ನು...