ಕಾರ್ಗಿಲ್ ಯೋಧನ ಮನೆಗೆ ನುಗ್ಗಿ ಪೌರತ್ವಕ್ಕೆ ಪುರಾವೆ ಕೇಳಿದ ಪೊಲೀಸ್‌ ಗುಂಪು

ಕಾರ್ಗಿಲ್ ಯುದ್ಧದ ಸಮಯದಲ್ಲಿ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿದ್ದ ಕಾರ್ಗಿಲ್ ಯೋಧನ ಮನೆಗೆ ಪೊಲೀಸರು ನುಗ್ಗಿ, ಅವರ ಕುಟುಂಬದ ಪೌರತ್ವವನ್ನು ಸಾಬೀತು ಪಡಿಸುವಂತೆ ಕಿರುಕುಳ ನೀಡಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ತಾವೇ...

ಕೇರಳ |ವಿದ್ಯಾರ್ಥಿ ಪ್ರತಿಭಟನಾಕಾರರ ಮೇಲೆ ಪೊಲೀಸರ ಜಲಫಿರಂಗಿ ದಾಳಿ

ಕೇರಳದ ರಾಜ್ಯಪಾಲ ರಾಜೇಂದ್ರ ಅರ್ಲೇಕರ್ ಅವರು ರಾಜ್ಯ ಅನುದಾನಿತ ವಿಶ್ವವಿದ್ಯಾಲಯಗಳನ್ನು ಕೇಸರಿಕರಣಗೊಳಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿ ತಿರುವನಂತಪುರಂ ಮತ್ತು ಕಣ್ಣೂರಿನಲ್ಲಿ ವಿದ್ಯಾರ್ಥಿಗಳು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆ ವೇಳೆ ಕಣ್ಣೂರಿನಲ್ಲಿ ವಿದ್ಯಾರ್ಥಿಗಳ ಮೇಲೆ...

ಉದ್ಯೋಗ ಮಾಹಿತಿ | ಕರ್ನಾಟಕ ಪೊಲೀಸ್‌ ಇಲಾಖೆಯಲ್ಲಿ ನೇಮಕಾತಿ ಶೀಘ್ರ

ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಸಿಬ್ಬಂದಿಗಳ ಕೊರತೆ ಇದೆ. ಸರ್ಕಾರವು 545 ಪಿಎಸ್‌ಐ ಹುದ್ದೆಗಳಿಗೆ ನೇಮಕಾತಿಗೆ ಆದೇಶಿಸಿದೆ. ಈ ಹಿಂದೆ ಪರೀಕ್ಷೆ ಬರೆದಿದ್ದವರು, ತರಬೇತಿಗೆ ಹೋಗಿದ್ದಾರೆ. ಆದಾಗ್ಯೂ, ರಾಜ್ಯದಲ್ಲ ಇನ್ನೂ 402 ಪಿಎಸ್‌ಐ ಹುದ್ದೆಗಳು...

ಅಪರಾಧಿ ಪ್ರಜ್ಞೆ | ಕೊಲೆಗೈದು 39 ವರ್ಷಗಳ ಬಳಿಕ ಪೊಲೀಸರಿಗೆ ಶರಣಾದ ವ್ಯಕ್ತಿ

1986ರಲ್ಲಿ ನಡೆದಿದ್ದ ಕೊಲೆ ಪ್ರಕರಣದಲ್ಲಿ ಅಪರಾಧಿ ಪ್ರಜ್ಞೆ ಕಾಡಿದ್ದು, ಆರೋಪಿಯು ಇದೀಗ ಪೊಲೀಸರ ಎದುರು ತಪ್ಪೊಪ್ಪಿಕೊಂಡು ಶರಣಾಗಿರುವ ಘಟನೆ ಕೇರಳದ ಕೋಝಿಕೋಡ್‌ನಲ್ಲಿ ನಡೆದಿದೆ. ಶರಣಾಗಿರುವ ಆರೋಪಿಯನ್ನು ಮುಹಮ್ಮದ್ ಆಲಿ ಎಂದು ಹೇಳಲಾಗಿದೆ. 39 ವರ್ಷಗಳ...

ಆನ್ಲೈನ್ ಗೇಮಿಂಗ್‌ಗೆ ಯುವಕ ಬಲಿ; ಡೆತ್ ನೋಟಿನಲ್ಲಿ ಸಿಎಂ, ಡಿಸಿಎಂ, ನ್ಯಾಯಾಧೀಶರಿಗೆ ಮನವಿ

ಯುವಕನೋರ್ವ ಆನ್ಲೈನ್ ಗೇಮಿಂಗ್ ನಲ್ಲಿ ಲಕ್ಷಾಂತರ ರೂಪಾಯಿ ಕಳೆದುಕೊಂಡು ನೇಣಿಗೆ ಕೊರಳೊಡ್ಡಿದ್ದು, ಆತ್ಮಹತ್ಯೆಗೂ ಮುನ್ನ ಆರು ಪುಟಗಳ ಡೆತ್‌ ನೋಟ್ ಬರೆದಿಟ್ಟಿದ್ದಾನೆ. ಸಿಎಂ, ಡಿಸಿಎಂ ಅಲ್ಲದೇ ಮುಖ್ಯ ನ್ಯಾಯಾಧೀಶರಿಗೂ ಎರಡು ಪುಟಗಳ ಮನವಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: Police