ಮೋದಿಗೆ ಧೈರ್ಯವಿದ್ದರೆ ಈಗ ದೆಹಲಿ ಚುನಾವಣೆ ನಡೆಸಲಿ; ಬಿಜೆಪಿ 10 ಸ್ಥಾನ ಗೆದ್ದರೆ ರಾಜಕೀಯ ನಿವೃತ್ತಿ: ಕೇಜ್ರಿವಾಲ್ ಸವಾಲು

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ತಮ್ಮನ್ನು ನ್ಯಾಯಾಲಯ ಖುಲಾಸೆಗೊಳಿಸಿದ ಬೆನ್ನಲ್ಲೇ, ಎಎಪಿ ರಾಷ್ಟ್ರೀಯ ಸಂಚಾಲಕ, ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ...

ಮೋದಿ ಹತ್ತು ವರ್ಷದ ಹತ್ತು ಜನೋಪಯೋಗಿ ಸಾಧನೆ ತೋರಿಸಲಿ ರಾಜಕೀಯ ನಿವೃತ್ತಿ ಪಡೆಯುವೆ: ಸಿದ್ದರಾಮಯ್ಯ ಸವಾಲು

ಹತ್ತು ವರ್ಷ ಪ್ರಧಾನಿಯಾಗಿರುವ ಮೋದಿಯವರೇ ಕೇವಲ ಹತ್ತೇ ಹತ್ತು ಜನೋಪಯೋಗಿ ಕೆಲಸ ಮಾಡಿದ್ದರೆ ತೋರಿಸಿ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಮುಖ್ಯಮಂತ್ರಿ ನೇರ ಸವಾಲು ಹಾಕಿದರು. ದಾವಣಗೆರೆ ಲೋಕಸಭಾ ಅಭ್ಯರ್ಥಿ ಪ್ರಭಾ ಮಲ್ಲಿಕಾರ್ಜುನ್...

ಆರೋಪ ಸಾಬೀತು ಮಾಡಿದರೆ ರಾಜಕೀಯ ನಿವೃತ್ತಿ, ಇಲ್ಲದಿದ್ದರೆ ಯತ್ನಾಳ್ ನಿವೃತ್ತರಾಗಲಿ: ಸಚಿವ ಶಿವಾನಂದ ಪಾಟೀಲ್‌ ಸವಾಲು

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ ಅವರು ನನ್ನ ಮೇಲೆ ಮಗಳ ಚುನಾಚಣೆಗಾಗಿ ಸಕ್ಕರೆ ಕಾರ್ಖಾನೆಗಳಿಂದ ಹಣ ಕೇಳಿರುವ ಆರೋಪ ಮಾಡಿದ್ದು, ಅದನ್ನು ಅವರು ಸಾಬೀತು ಮಾಡಿದರೆ‌ ರಾಜಕೀಯ ನಿವೃತ್ತಿ ಪಡೆಯುವೆ ಎಂದು ಸಚಿವ...

ಗುತ್ತಿಗೆದಾರರಿಂದ ಐದು ಪೈಸೆ ಲಂಚ ಪಡೆದಿದ್ದು ಸಾಬೀತಾದರೆ ರಾಜಕೀಯ ನಿವೃತ್ತಿ: ಸಿಎಂ

ಸಣ್ಣ ಗುತ್ತಿಗೆದಾರರ ಅನುಕೂಲಕ್ಕಾಗಿ 4 ಸಾವಿರ ಕೋಟಿ ರೂಪಾಯಿಯ ಕಾಮಗಾರಿಯನ್ನು ಪ್ಯಾಕೇಜ್ ಇಲ್ಲದೆ ನೀಡಲು ಲೋಕೋಪಯೋಗಿ ಸಚಿವರಿಗೆ ಸೂಚಿಸಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬೆಂಗಳೂರಿನ ಅರಮನೆ ಮೈದಾನದಲ್ಲಿ ಸೋಮವಾರ ನಡೆದ ರಾಜ್ಯ ಗುತ್ತಿಗೆದಾರರ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: Political Retirement