"ಕುಮಾರಸ್ವಾಮಿ ಅವರ ಹೇಳಿಕೆ ಮಹಿಳಾ ಕುಲಕ್ಕೆ ಮಾಡಿದ ಅಪಮಾನವಾಗಿದ್ದು ಕುಮಾರಸ್ವಾಮಿ ವಿರುದ್ಧ ಸುಮೋಟೋ ಪ್ರಕರಣ ದಾಖಲಿಸಬೇಕು" ಎಂದು ಚುನಾವಣಾ ಆಯೋಗಕ್ಕೆ ಸಂಸದ ಡಿ.ಕೆ. ಸುರೇಶ್ ಆಗ್ರಹಿಸಿದರು.
ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷ ಸೇರ್ಪಡೆ...
ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳ ಬಗ್ಗೆ ವಿವಾದಾತ್ಮಕ ಹೇಳಿಕೆಯನ್ನು ನೀಡಿದ ಮಾಜಿ ಮುಖ್ಯಮಂತ್ರಿ, ಜೆಡಿಎಸ್-ಬಿಜೆಪಿ ನಾಯಕ ಹೆಚ್.ಡಿ. ಕುಮಾರಸ್ವಾಮಿ ಕ್ಷಮೆಯಾಚಿಸುವಂತೆ ಕೆ. ಪಿ ಸಿ. ಸಿ ಉಪಾಧ್ಯಕ್ಷರು,...
ಶ್ರಾವಣ ಮಾಸದಲ್ಲಿ ಮಾಂಸಾಹಾರ ಸೇವಿಸಿದ್ದ ವಿಪಕ್ಷ ನಾಯಕರನ್ನು ಮೊಘಲರಿಗೆ ಹೋಲಿಸಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಾಂಗ್ರೆಸ್ ಹಾಗೂ ಆರ್‌ಜೆಡಿ ತಿರುಗೇಟು ನೀಡಿವೆ.
ಪ್ರಧಾನಿ ಮೋದಿ ಅವರು ಆರ್‌ಜೆಡಿಯ ಲಾಲು ಪ್ರಸಾದ್, ಅವರ ಪುತ್ರ...
ಬಿಜೆಪಿಗೆ ಬೇಷರತ್ ಬೆಂಬಲ ನೀಡುತ್ತಿರುವ ಎಂಎನ್‌ಎಸ್ ಮುಖ್ಯಸ್ಥ ರಾಜ್ ಠಾಕ್ರೆ ಉದ್ದೇಶವನ್ನು ಪ್ರಶ್ನಿಸಿರುವ ಶಿವಸೇನೆ (ಯುಬಿಟಿ) ನಾಯಕ ಸಂಜಯ್ ರಾವತ್ "ಯಾವ ಫೈಲ್ ತೆರೆದಿದೆ" ಎಂದು ಪ್ರಶ್ನಿಸಿದ್ದಾರೆ.
ಉದ್ಧವ್ ಠಾಕ್ರೆ ಅವರ ಸೋದರ ಸಂಬಂಧಿ...
ಸೋಮವಾರ ಬಿಜೆಪಿ ತೊರೆದ ಮಾಜಿ ಕೇಂದ್ರ ಸಚಿವ ಬಿರೇಂದರ್ ಸಿಂಗ್ ಅವರು ಮಂಗವಾರ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಬಿರೇಂದರ್ ಸಿಂಗ್ ಜೊತೆ ಅವರ ಪತ್ನಿ ಹಾಗೂ ಹರಿಯಾಣದ ಬಿಜೆಪಿ ಮಾಜಿ ಶಾಸಕ ಪ್ರೇಮ್ ಲತಾ...