ಚುನಾವಣೆ ಬಳಿಕ ವಿಪಕ್ಷಗಳನ್ನು ಜೈಲು ಪಾಲಾಗಿಸುವುದೇ ಮೋದಿ ಗ್ಯಾರಂಟಿ: ಮಮತಾ ಬ್ಯಾನರ್ಜಿ

ಮೋದಿ ಗ್ಯಾರಂಟಿಯನ್ನು ಲೇವಡಿ ಮಾಡಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಲೋಕಸಭೆ ಚುನಾವಣೆ ಫಲಿತಾಂಶದ ಬಳಿಕ ವಿಪಕ್ಷಗಳನ್ನು ಜೈಲು ಪಾಲಾಗಿಸುವುದೇ 'ಮೋದಿ ಗ್ಯಾರಂಟಿ' ಎಂದು ತಿರುಗೇಟು ನೀಡಿದ್ದಾರೆ. ಈ ಬಾರಿಯ ಲೋಕಸಭೆ...

ಬಿಜೆಪಿ ತೊರೆದ ಮಾಜಿ ಕೇಂದ್ರ ಸಚಿವ ಬಿರೇಂದರ್ ಸಿಂಗ್: ನಾಳೆ ಕಾಂಗ್ರೆಸ್ ಸೇರ್ಪಡೆ

ಮಾಜಿ ಕೇಂದ್ರ ಸಚಿವ ಬಿರೇಂದರ್ ಸಿಂಗ್ ಅವರು ಸೋಮವಾರ ಬಿಜೆಪಿ ತೊರೆದಿದ್ದು ನಾಳೆ (ಎಪ್ರಿಲ್ 9) ಕಾಂಗ್ರೆಸ್‌ಗೆ ಸೇರುವುದಾಗಿ ಘೋಷಿಸಿದ್ದಾರೆ. ಬಿರೇಂದರ್ ಸಿಂಗ್ ಅವರ ಪುತ್ರ ಸುಮಾರು ಒಂದು ತಿಂಗಳ ಹಿಂದೆ ಕಾಂಗ್ರೆಸ್...

ಲೋಕಸಭೆ ಚುನಾವಣೆಗೂ ಮುನ್ನ ಬಿಜೆಪಿ ಗಲಭೆ ಸೃಷ್ಟಿಸಲಿದೆ: ಮಮತಾ ಬ್ಯಾನರ್ಜಿ ಎಚ್ಚರಿಕೆ

"ಲೋಕಸಭೆ ಚುನಾವಣೆಗೂ ಮುನ್ನ ಬಿಜೆಪಿಯು ರಾಜ್ಯದಲ್ಲಿ ಗಲಭೆಗೆ ಪ್ರಚೋದನೆ ನೀಡಲಿದೆ" ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ, ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ ಅವರು ಭಾನುವಾರ ಪಶ್ಚಿಮ ಬಂಗಾಳದ ಜನರಿಗೆ ಎಚ್ಚರಿಕೆ ನೀಡಿದ್ದಾರೆ. ಪುರುಲಿಯಾದಲ್ಲಿ ನಡೆದ...

ಲೋಕಸಭೆ ಚುನಾವಣೆ| ಬಿಜೆಪಿ ಹೇರಿದ ನಿರುದ್ಯೋಗವೇ ದೊಡ್ಡ ಸಮಸ್ಯೆ: ಕಾಂಗ್ರೆಸ್ ಅಧ್ಯಕ್ಷ ಖರ್ಗೆ

'ಬಿಜೆಪಿ ಹೇರಿದ ನಿರುದ್ಯೋಗ' ಲೋಕಸಭೆ ಚುನಾವಣೆಯ ದೊಡ್ಡ ಸಮಸ್ಯೆ ಎಂದು ಜಿಜೆಪಿ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ಯುವಕರು ಉದ್ಯೋಗ ಹುಡುಕಲು ಹೆಣಗಾಡುತ್ತಿದ್ದಾರೆ ಎಂದಿದ್ದಾರೆ. ಈ ಬಗ್ಗೆ ಎಕ್ಸ್‌ನಲ್ಲಿ...

ಲೋಕಸಭೆ ಚುನಾವಣೆಗೂ ಮುನ್ನ ಮಣಿಪುರಕ್ಕೆ ಅಮಿತ್ ಶಾ ಭೇಟಿ ಸಾಧ್ಯತೆ

ಲೋಕಸಭೆ ಚುನಾವಣೆಗೂ ಮುನ್ನ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಣಿಪುರಕ್ಕೆ ಭೇಟಿ ನೀಡುವ ಸಾಧ್ಯತೆ ಇದೆ ಎಂದು ದಿ ಪ್ರಿಂಟ್ ವರದಿ ಮಾಡಿದೆ. ಮಣಿಪುರ ಹಿಂಸಾಚಾರದ ಬಳಿಕ ಅಮಿತ್ ಶಾ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: Politics