ರಾಜ್ಯ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ, ಅಧಿಕಾರ ಹಂಚಿಕೆ ಬಗ್ಗೆ ನಟಿ, ಮಾಜಿ ಸಂಸದೆ ರಮ್ಯ ಪ್ರತಿಕ್ರಿಯಿಸಿದ್ದು, 'ಇದೇ ರಾಜಕೀಯ' ಎಂದಿದ್ದಾರೆ. ರಾಜಕೀಯದಲ್ಲಿ ಪ್ರಮುಖ ನಿರ್ಧಾರಗಳನ್ನು ಪಕ್ಷದ ಹೈಕಮಾಂಡ್ ತೆಗೆದುಕೊಳ್ಳುತ್ತದೆ ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ...
"ಸಚಿವ ಸಂಪುಟ ಪುನರ‍್ರಚನೆ ಮಾಡಿದರೆ ಅಧಿಕಾರ ಅನುಭವಿಸಿ ಜಿಡ್ಡುಗಟ್ಟಿ ಹೋಗಿರುವ ಹಳಬರನ್ನು ಸಚಿವ ಸ್ಥಾನದಿಂದ ತೆಗೆದು ಹೊಸಬರಿಗೆ ಹೈಕಮಾಂಡ್ ಅವಕಾಶ ನೀಡಬೇಕು" ಎಂದು ದಾವಣಗೆರೆ ಜಿಲ್ಲೆಯ ಚನ್ನಗಿರಿ ಕ್ಷೇತ್ರದ ಶಾಸಕ ಬಸವರಾಜ ಶಿವಗಂಗಾ...