ಪ್ರಜ್ವಲ್ ಪ್ರಕರಣ | ಎಸ್‌ಐಟಿ ತನಿಖೆಯಲ್ಲಿ ರಾಜ್ಯ ಸರ್ಕಾರ ಸೂಜಿಯಷ್ಟೂ ಮಧ್ಯಪ್ರವೇಶಿಸಲ್ಲ: ಸಿಎಂ ಸಿದ್ದರಾಮಯ್ಯ

"ಪ್ರಜ್ವಲ್ ರೇವಣ್ಣ ಅವರ ಪೆನ್‌ಡ್ರೈವ್ ವಿಚಾರದಲ್ಲಿ ತನಿಖೆ ನಡೆಸುತ್ತಿರುವ ಎಸ್‌ಐಟಿ ಎನ್ನುವುದು ರಿಮೋಟ್ ಕಂಟ್ರೋಲ್ ಮೇಲೆ ಕೆಲಸ ಮಾಡುತ್ತಿದೆ. ಅದು ಸರ್ಕಾರದ ರಬ್ಬರ್ ಸ್ಟಾಂಪ್" ಎಂದು ವಕೀಲ ಹಾಗೂ ಬಿಜೆಪಿ ನಾಯಕ ದೇವರಾಜೇಗೌಡ...

ಬೀದರ್‌ | ಪ್ರಜ್ವಲ್‌ ರೇವಣ್ಣನನ್ನು ವಿದೇಶದಿಂದ ಕರೆತಂದು ತನಿಖೆಗೆ ಒಳಪಡಿಸಲಿ : ಎದ್ದೇಳು ಕರ್ನಾಟಕ ಆಗ್ರಹ

ಮೂರು ಸಾವಿರಕ್ಕೂ ಹೆಚ್ಚಿನ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಹಾಸನ ಸಂಸದ ಪ್ರಜ್ವಲ್‌ ರೇವಣ್ಣನ ರಾಕ್ಷಸಿಕೃತ್ಯದಿಂದ ಇಡೀ ನಾಗರಿಕ ಸಮಾಜ ತಲೆತಗ್ಗಿಸುವಂತಾಗಿದೆ. ದೇಶದ ಮಾನ ಹರಾಜಾಗಿದೆ. ಪ್ರಕರಣದ ಸಂತ್ರಸ್ತೆಯರಿಗೆ ಅಪಾಯವಿರುವ ಕಾರಣ...

ಪ್ರಜ್ವಲ್ ಲೈಂಗಿಕ ಹಗರಣ | ಬಿಜೆಪಿಗೆ ರಾಷ್ಟ್ರೀಯ ಮಟ್ಟದಲ್ಲಿ ಹಾನಿ: ರಮೇಶ್‌ ಬಾಬು

"ಪೆನ್‌ ಡ್ರೈವ್‌ ವಿಚಾರ ಕುಮಾರಸ್ವಾಮಿ ಮತ್ತು ಬಿಜೆಪಿಯ ಎಲ್ಲ ನಾಯಕರಿಗೆ ಮೊದಲೇ ತಿಳಿದಿತ್ತು. ಬಿಜೆಪಿ ನಾಯಕ, ವಕೀಲ ದೇವರಾಜೇಗೌಡ ಹಾಗೂ ಮಾಜಿ ಶಾಸಕ ಪ್ರೀತಂ ಗೌಡ ಕೂಡ ಕುಮಾರಸ್ವಾಮಿ ಅವರನ್ನು ಭೇಟಿಯಾಗಿದ್ದರು" ಎಂದು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: Prajwal and Revanna sex scandal