ಇಳುವರಿ ಕುಸಿತ: ಕಾಳು ಮೆಣಸು ಬೆಲೆ ಭಾರೀ ಏರಿಕೆ!

ಹವಾಮಾನ ವೈಪರೀತ್ಯ, ಅಕಾಲಿಕ ಮಳೆ, ಬಿಸಿಲು, ರೋಗಬಾಧೆ ಕಾರಣದಿಂದಾಗಿ ಕಾಳು ಮೆಣಸಿನ ಇಳುವರಿ ಕಡಿಮೆಯಾಗುತ್ತಿದೆ. ಇಳುವರಿ ಕಡಿಮೆಯಾದಂತೆ ಬೆಲೆ ಏರಿಕೆಯಾಗುತ್ತಿದೆ. ಇದೀಗ, ಕಾಳು ಮೆಣಸು ದರವು ಒಂದು ಕೆ.ಜಿ.ಗೆ 1,000 ರೂ. ಗಡಿ...

ಮತ್ತೆ ಏರಲಿದೆ ಹಾಲಿನ ದರ; 3ರಿಂದ 5 ರೂ. ಹೆಚ್ಚಳ ಸಾಧ್ಯತೆ

ಹಾಲಿದ ದರ ಏರಿಕೆಯಾಗಿ ಇನ್ನೂ ಒಂದು ವರ್ಷವೂ ಕಳೆದಿಲ್ಲ. ಇದೀಗ, ಮತ್ತೆ ದರ ಹಚ್ಚಳದ ಚರ್ಚೆ ನಡೆಯುತ್ತಿವೆ. ಹಾಲಿನ ದರದಲ್ಲಿ 3ರಿಂದ 5 ರೂ.ಗೆ ಹೆಚ್ಚಿಸುವ ಬಗ್ಗೆ ಚರ್ಚೆಗಳು ನಡೆದಿದ್ದು 3 ರೂ....

ಮತ್ತೆ ನಂದಿನಿ ಹಾಲಿನ ದರ ಪರಿಷ್ಕರಣೆ?; 5 ರೂ. ಏರಿಕೆ ಸಾಧ್ಯತೆ!

ತನ್ನ ಮಾರುಕಟ್ಟೆಯನ್ನು ಹಿಗ್ಗಿಸಿಕೊಳ್ಳುತ್ತಿರುವ ಕರ್ನಾಟಕ ಹಾಲು ಒಕ್ಕೂಟ (ಕೆಎಂಎಫ್‌) ನಂದಿನಿ ಬ್ರಾಂಡ್‌ ಅಡಿಯಲ್ಲಿ ದೋಸೆ, ಇಡ್ಲಿ ಹಿಟ್ಟುಗಳನ್ನೂ ಮಾರುಕಟ್ಟೆಗೆ ಬಿಟ್ಟಿದೆ. ಈ ನಡುವೆಯೇ, ನಂದಿನಿ ಹಾಲಿನ ದರವನ್ನು ಮತ್ತೆ ಪರಿಷ್ಕರಣೆ ಮಾಡಲು ಮುಂದಾಗಿದೆ....

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: price increase