ವಂಚಕನೊಬ್ಬ ಮಹಿಳೆಯ ಖಾಸಗಿ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿ, ಆಕೆಯ ಬಳಿ 17 ಲಕ್ಷ ರೂ. ಸುಲಿಗೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಆರೋಪಿ ಸ್ವರೂಪ್ ಗೌಡ ಮತ್ತು...
ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣನ ಕಾಮಕೃತ್ಯಗಳ ಲೈಂಗಿಕ ಹಗರಣ ಇಡೀ ದೇಶವನ್ನೇ ನಿಬ್ಬೆರಗುಗೊಳಿಸಿತ್ತು. ಇದೀಗ, ಅಂತಹದ್ದೇ ಮತ್ತೊಂದು ಪ್ರಕರಣ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ದೈಹಿಕ ಶಿಕ್ಷಕನೊಬ್ಬ ಹಲವಾರು ಮಹಿಳೆಯರ ಸುಮಾರು 2,500...
ಖಾಸಗಿ ವಿಡಿಯೋ ವೈರಲ್ ಮಾಡಿದ ಪ್ರಕರಣದ ವಿಚಾರಣೆ ನಡೆಸುವ ವೇಳೆ ನ್ಯಾಯಮೂರ್ತಿಯೊಬ್ಬರು ಭಾವನಾತ್ಮಕತೆಗೆ ಒಳಗಾಗಿ, ಗದ್ಗರಿತರಾದ ಸನ್ನಿವೇಶ ಮದ್ರಾಸ್ ಹೈಕೋರ್ಟ್‌ನಲ್ಲಿ ನಡೆದಿದೆ. ಮಹಿಳಾ ವಕೀಲೆಯೊಬ್ಬರ ಖಾಸಗಿ ವಿಡಿಯೋ ಮತ್ತು ಚಿತ್ರಗಳನ್ನು ಆಕೆಯ ಸ್ನೇಹಿತ...
ತನ್ನ 14 ವರ್ಷದ ಮಗಳ ಖಾಸಗಿ ದೃಶ್ಯಗಳನ್ನು ಚಿತ್ರೀಕರಿಸಿ, ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಆರೋಪದ ಮೇಲೆ ಮಹಿಳೆ ಮತ್ತು ಆಕೆಯ ಸ್ನೇಹಿತನನ್ನು ಪೊಲೀಸರು ಬಂಧಿಸಿದ್ದಾರೆ.
ಮಹಾರಾಷ್ಟ್ರದ ಪುಣೆ ಬಳಿಯ ಬಿಬ್ವೆವಾಡಿಯಲ್ಲಿ ಘಟನೆ...
ಆಸ್ಪತ್ರೆಯ ಸಿಸಿಟಿವಿ ನೆಟ್‌ವರ್ಕ್‌ಅನ್ನು ಹ್ಯಾಕ್ ಮಾಡಿ ಮಹಿಳಾ ರೋಗಿಗಳ ಖಾಸಗಿ ವಿಡಿಯೋಗಳನ್ನು ಪಡೆದು, ಅವುಗಳನ್ನು ಮಾರಾಟ ಮಾಡಿದ ಆರೋಪದ ಮೇಲೆ ಗುಜರಾತ್ ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತರ ಸಂಖ್ಯೆ ಏಳಕ್ಕೆ ಏರಿಕೆಯಾಗಿದೆ....