ಬಸ್ ಅವಾಂತರದಿಂದ ಬೇಸತ್ತ ವಿದ್ಯಾರ್ಥಿಗಳು ಬೇಲೂರು ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಹಾಸನ, ಬೇಲೂರು ಭಾಗದಿಂದ ಚಿಕ್ಕಮಗಳೂರಿಗೆ ತೆರಳಬೇಕಿರುವ ವಿದ್ಯಾರ್ಥಿಗಳು ಕಳೆದ ಒಂದು ವಾರದಿಂದ ಬಸ್ ಗಳಿಲ್ಲದೇ ಸಂಕಷ್ಟಕ್ಕೀಡಾಗಿದ್ದಾರೆ.
ಸರ್ಕಾರಿ ಬಸ್‌ಗಳು ಫುಲ್ ರಶ್...
ಕೆಎಸ್‌ಆರ್‌ಟಿಸಿ ಸ್ಟಾಫ್ ಅಂಡ್ ವರ್ಕಸ್ ಫೆಡರೇಶನ್ ನೌಕರರ ಮತ್ತು ಕಾರ್ಮಿಕರು ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ದಾವಣಗೆರೆ ನಗರದಲ್ಲಿ ನೂತನ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಮುಂದೆ ಎಐಟಿಯುಸಿ ಪದಾಧಿಕಾರಿಗಳು ಒಂದು ದಿನದ ಉಪವಾಸ...
ಬೆಂಗಳೂರು ನಗರ ವಿಶ್ವವಿದ್ಯಾಲಯ ಪರೀಕ್ಷಾ ವಿಭಾಗವು ಪರೀಕ್ಷೆಗಳಲ್ಲಿ ಹಗರಣಗಳನ್ನು ನಡೆಸುತ್ತಿದೆ. ಸೆಮಿಸ್ಟರ್ ಪರೀಕ್ಷೆಯನ್ನು ಉತ್ತಮವಾಗಿ ಬರೆದಿದ್ದರೂ ಅಂಕ ಕಡಿಮೆ ಮಾಡಿ, ಚಾಲೆಂಜ್ ವೆಲ್ಯುಯೇಷನ್‌ಗೆ ಹೋಗುವಂತೆ ಸಮಸ್ಯೆ ಸೃಷ್ಟಿಸಲಾಗಿದೆ. ಕಳೆದ ಒಂದು ವರ್ಷದಿಂದ ಹಲವು...
ಪ್ರಸಕ್ತ ಬಜೆಟ್‌ನಲ್ಲಿ ಅಂಗನವಾಡಿ ಕಾರ್ಯರ್ತೆಯರು ಹಾಗೂ ಸಹಾಯಕಿಯರಿಗೆ 6ನೇ ಗ್ಯಾರಂಟಿಯಾಗಿ ಗೌರವ ಧನ ಹೆಚ್ಚಿಸುವಂತೆ ಚಿತ್ರದುರ್ಗದಲ್ಲಿ ಎಐಟಿಯುಸಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಜಿಲ್ಲಾಡಳಿತದ ಮೂಲಕ ರಾಜ್ಯದ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ್ದಾರೆ.
ಚಿತ್ರದುರ್ಗ ಕೆಎಸ್‌ಆರ್‌ಟಿಸಿ ಪಕ್ಕದಲ್ಲಿರುವ...
ಕಲಬುರಗಿ ಗ್ರಾಮೀಣ ಪ್ರದೇಶದ ರೈತರ ಕಾರ್ಮಿಕರ ಬಡವರ ಮಕ್ಕಳಿಗೆ ಮೊಟ್ಟೆ ಹಗರಣ ಬಗ್ಗೆ ಸೂಕ್ತವಾದ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಲು ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ ಸಂಘ ಪ್ರತಿಭಟನೆ...