ತುಮಕೂರು | ಈ ಸಾಲಿನ ವಿದ್ಯಾರ್ಥಿ ವೇತನ ಬಿಡುಗಡೆಗೆ ಒತ್ತಾಯಿಸಿ ಪ್ರತಿಭಟನೆ

2022-23ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ವೇತನವನ್ನು ಬಿಡುಗಡೆಗೊಳಿಸುವಂತೆ ಒತ್ತಾಯಿಸಿ, ತುಮಕೂರು ಜಿಲ್ಲೆಯ ಪಾವಗಡದ ವೈ.ಇ. ರಂಗಯ್ಯ ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ತಾಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು. ಪ್ರತಿಭಟನಾ ಮೆರವಣಿಗೆ...

ಧಾರವಾಡ | ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರಿಂದ ಪ್ರತಿಭಟನೆ

ದುಡಿದಷ್ಟು ವೇತನ ನೀಡದಿರುವುದು ಸೇರಿದಂತೆ ಆಶಾ ಕಾರ್ಯಕರ್ತೆಯರ ಇತರ ಜ್ವಲಂತ ಸಮಸ್ಯೆಗಳನ್ನು ಬಗೆಹರಿಸಲು ಆಗ್ರಹಿಸಿ ಧಾರವಾಡದಲ್ಲಿ ಎಐಯುಟಿಯುಸಿಗೆ ಸೇರಿದ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಧಾರವಾಡ ಜಿಲ್ಲಾ ಸಮಿತಿಯ ವತಿಯಿಂದ...

ಮೈಸೂರು | ಆಶಾ ಕಾರ್ಯಕರ್ತೆಯರ ಹೋರಾಟಕ್ಕೆ ಬೆಂಬಲ; ಬೇಡಿಕೆಗಳ ಈಡೇರಿಕೆಗೆ ದೆಹಲಿ ಸಿಎಂಗೆ ಮನವಿ

ಕಳೆದ ಎರಡು ತಿಂಗಳಿನಿಂದ ದೆಹಲಿಯಲ್ಲಿ ನಡೆಯುತ್ತಿರುವ ಆಶಾ ಕಾರ್ಯಕರ್ತೆಯರ ಹೋರಾಟವನ್ನು ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ಬೆಂಬಲಿಸಿದೆ. ದೆಹಲಿ ಆಶಾ ಕಾರ್ಯಕರ್ತೆಯರ ಬೇಡಿಕೆಗಳನ್ನು ಈಡೇರಿಬೇಕೆಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ...

ಮಂಡ್ಯ | ಕಾವೇರಿ ಹೋರಾಟಕ್ಕೆ 50ನೇ ದಿನ; ಕರಾಳ ದಿನ ಆಚರಿಸಿದ ಹೋರಾಟಗಾರರು

ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ಜಿಲ್ಲಾ ಹಿತರಕ್ಷಣ ಸಮಿತಿ ನಗರದಲ್ಲಿ ನಡೆಸುತ್ತಿದ್ದ ಅನಿರ್ದಿಷ್ಟ ಅವಧಿ ಧರಣಿ 50 ದಿನ ಪೂರೈಸಿದೆ. ಈ ಹಿನ್ನೆಲೆಯಲ್ಲಿ ಅಕ್ಟೋಬರ್‌ 24ರ ಮಂಗಳವಾರ ಹೋರಾಟಗಾರರು ಕರಾಳ ದಿನ...

ತುಮಕೂರು | ಮಗಳ ಸಾವಿಗೆ ನ್ಯಾಯ ಕೊಡಿಸಿ; ಜಿಲ್ಲಾಧಿಕಾರಿ ಕಚೇರಿ ಎದುರು ಪೋಷಕರ ಪ್ರತಿಭಟನೆ

ಮಗಳನ್ನು ಕೊಲೆ ಮಾಡಿರುವ ಅಳಿಯನನ್ನು ಬಂಧಿಸುವಂತೆ ಆಗ್ರಹಿಸಿ ಗುಬ್ಬಿಯ ಹರಿಶೇಷ ದಂಪತಿ ತುಮಕೂರಿನ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದಾರೆ. ಕೊಲೆಯಾದ ಸ್ಥಳಕ್ಕೆ ಪೋಷಕರನ್ನು ಕರೆಸಿಕೊಂಡು ವಿಚಾರಣೆ ಮಾಡದೆ ಪೊಲೀಸರು ನಿರ್ಲಕ್ಷ್ಯ ತೋರಿದ್ದಾರೆ. ಮೃತದೇಹದ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: protest