ನಟಿ ರಮ್ಯಾರನ್ನು ಬಿಜೆಪಿಗೆ ಆಹ್ವಾನಿಸುವಷ್ಟು ನಮ್ಮ ಪಾರ್ಟಿ ಬರಗೆಟ್ಟಿಲ್ಲ‌ : ಸಚಿವ ಆರ್ ಅಶೋಕ

ನಟಿ ರಮ್ಯಾರನ್ನು ಬಿಜೆಪಿಗೆ ಆಹ್ವಾನಿಸುವಷ್ಟು ನಮ್ಮ ಪಾರ್ಟಿ ಬರಗೆಟ್ಟಿಲ್ಲ‌. ಮಾಜಿ ಸಿಎಂ ಜಗದೀಶ್ ಶೆಟ್ಟರ್, ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಅವರಿಗೇ ಟಿಕೆಟ್ ಕೊಟ್ಟಿಲ್ಲ. ಇನ್ನು ರಮ್ಯಾಗೆ ಕರೆದು ಸಚಿವ ಸ್ಥಾನ ಕೊಡ್ತೀವಾ?...

ಚುನಾವಣೆ 2023 | ಪದ್ಮನಾಭನಗರದಲ್ಲಿ ಆರ್ ಅಶೋಕ್‌ ವಿರುದ್ಧ ಡಿಕೆ ಸುರೇಶ್‌ ಕಣಕ್ಕೆ?

ಹೈಕಮಾಂಡ್‌ ಅಂಗಳಕ್ಕೆ ತಲುಪಿದ ಪದ್ಮನಾಭನಗರ ಕ್ಷೇತ್ರದ ಟಿಕೆಟ್ ಡಿ.ಕೆ ಸುರೇಶ್‌ಗಾಗಿ ಕ್ಷೇತ್ರ ಬಿಟ್ಟುಕೊಡಲು ಸಿದ್ದ ಎಂದ ‘ಕೈ’ ಅಭ್ಯರ್ಥಿ ರಾಜ್ಯದಲ್ಲಿ ಚುನಾವಣಾ ರಣಕಣ ರಂಗೇರುತ್ತಿರುವ ಬೆನ್ನಲ್ಲೇ, ಹೈವೋಲ್ಟೇಜ್‌ ಕ್ಷೇತ್ರಗಳು ಹೆಚ್ಚು ಸದ್ದು ಮಾಡುತ್ತಿವೆ. ಕನಕಪುರದಲ್ಲಿ ಕೆಪಿಸಿಸಿ...

‘ಸಾಮ್ರಾಟ’ನ ಕಟ್ಟಿ ಹಾಕಲು ಕಾಂಗ್ರೆಸ್ ಮಾಸ್ಟರ್ ಪ್ಲಾನ್: ಪದ್ಮನಾಭನಗರದಿಂದ ಪಿಜಿಆರ್ ಸಿಂಧ್ಯಾ ಕಣಕ್ಕೆ?

2008ರಿಂದ ಸತತ ಗೆಲುವು ದಾಖಲಿಸಿರುವ ಆರ್‌ ಅಶೋಕ್ ಕ್ಷೇತ್ರದಲ್ಲಿ ಅಲ್ಪಸಂಖ್ಯಾತರು, ಹಿಂದುಳಿದ ಮತದಾರರ ಸಂಖ್ಯೆ ಹೆಚ್ಚು ಮಾಜಿ ಉಪಮುಖ್ಯಮಂತ್ರಿ, ಹಾಲಿ ಸಚಿವ ಆರ್ ಅಶೋಕ್ ಅವರ ಗೆಲುವಿನ ಓಟಕ್ಕೆ ಬ್ರೇಕ್ ಹಾಕಲು ಕಾಂಗ್ರೆಸ್ ಮುಂದಾಗಿದೆ. ಸೋಲಿಲ್ಲದ...

ಚುನಾವಣೆ ವಿಶೇಷ | ಸಾಮಾನ್ಯ ಅಶೋಕ್ ರನ್ನು ಸಾಮ್ರಾಟನನ್ನಾಗಿ ಬೆಳೆಸಿದವರಾರು?

ಪದ್ಮನಾಭನಗರ ಕ್ಷೇತ್ರವನ್ನು ಆರು ಬಾರಿ ಪ್ರತಿನಿಧಿಸಿರುವ ಅಶೋಕ್, 25 ವರ್ಷಗಳಲ್ಲಿ ಸಾಮಾನ್ಯನಿಂದ ಸಾಮ್ರಾಟನ ಸ್ಥಾನಕ್ಕೇರಿದ್ದಾರೆ. ಅವರ ರಾಜಕೀಯ ಹೊಂದಾಣಿಕೆ, ಪಕ್ಷಾತೀತ ಸ್ನೇಹ, ಆಸ್ತಿ-ಪಾಸ್ತಿ ಯಾರ ಕಣ್ಣಿಗೂ ಬೀಳುವುದಿಲ್ಲ. ಯಾರನ್ನೂ ಎದುರು ಹಾಕಿಕೊಳ್ಳುವುದಿಲ್ಲ. ಮಾಧ್ಯಮದವರೂ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: R Ashok