ಇವಿಎಂಗಳು, ಮ್ಯಾಚ್ ಫಿಕ್ಸಿಂಗ್ ಇಲ್ಲದೆ ಬಿಜೆಪಿ 180 ಸೀಟು ದಾಟುವುದಿಲ್ಲ: ರಾಹುಲ್ ಗಾಂಧಿ

ಬಿಜೆಪಿ 400 ಸ್ಥಾನ ಗೆಲ್ಲುವುದಾಗಿ ಎಲ್ಲ ಕಡೆ ಪ್ರಚಾರ ಮಾಡುತ್ತಿರುವ ಮರ್ಮದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅನುಮಾನ ವ್ಯಕ್ತಪಡಿಸಿದ್ದಾರೆ. ದೆಹಲಿಯ ರಾಮ್‌ಲೀಲಾ ಮೈದಾನದಲ್ಲಿ ಅರವಿಂದ್‌ ಕೇಜ್ರಿವಾಲ್ ಬಂಧನದ ವಿರುದ್ಧ ಇಂಡಿಯಾ ಒಕ್ಕೂಟದಿಂದ...

ಲೋಕಸಭೆ ಚುನಾವಣೆ| ರಾಹುಲ್ ಗಾಂಧಿ ವಿರುದ್ಧದ ಬಿಜೆಪಿ ಅಭ್ಯರ್ಥಿ ಮೇಲಿದೆ 242 ಪ್ರಕರಣಗಳು!

ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ವಿರುದ್ಧ ಕೇರಳದ ವಯನಾಡಿನಲ್ಲಿ ಬಿಜೆಪಿ ಕೇರಳ ರಾಜ್ಯಾಧ್ಯಕ್ಷ ಕೆ ಸುರೇಂದ್ರನ್ ಕಣಕ್ಕೆ ಇಳಿದಿದ್ದಾರೆ. ಆದರೆ ಈ ಬಿಜೆಪಿ ಅಭ್ಯರ್ಥಿಯ ಮೇಲೆ ಒಂದಲ್ಲ ಎರಡಲ್ಲ ಸುಮಾರು...

ಸರ್ಕಾರಿ ನೌಕರಿಗಳಲ್ಲಿ ಶೇ.50 ಮಹಿಳಾ ಮೀಸಲಾತಿಗೆ ರಾಹುಲ್ ಗಾಂಧಿ ಬೆಂಬಲ

ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಸರ್ಕಾರಿ ನೌಕರಿಗಳಲ್ಲಿ ಮಹಿಳೆಯರಿಗೆ ಶೇ.50 ರಷ್ಟು ಮೀಸಲಾತಿ ಜಾರಿಗೊಳಿಸುವುದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಬರೆದುಕೊಂಡಿರುವ ಅವರು, ಶಕ್ತಿಯುತ ಮಹಿಳೆಯರಿಂದ ಮಾತ್ರ ದೇಶದ...

ಮೇಕೆದಾಟು | ರಾಹುಲ್‌ ಗಾಂಧಿ ಮೆಚ್ಚಿಸಲು ಕನ್ನಡಿಗರ ಹಿತಾಸಕ್ತಿ ಬಲಿಕೊಟ್ಟ ಕಾಂಗ್ರೆಸ್:‌ ಆರ್‌ ಅಶೋಕ್‌

ಮೇಕೆದಾಟು ಯೋಜನೆಯನ್ನು ಯಾವುದೇ ಕಾರಣಕ್ಕೂ ಜಾರಿ ಮಾಡಲು ಬಿಡುವುದಿಲ್ಲ ಎಂದು ತಮ್ಮ ಡಿಎಂಕೆ ತನ್ನ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದ ಬೆನ್ನಲ್ಲೇ ವಿಧಾನಸಭಾ ವಿರೋಧ ಪಕ್ಷದ ನಾಯಕ ಆರ್‌ ಅಶೋಕ್‌ ಕಾಂಗ್ರೆಸ್‌ ವಿರುದ್ಧ ಹರಿಹಾಯ್ದಿದ್ದಾರೆ. ಈ...

ಚಿಕ್ಕಮಗಳೂರು | ದ್ವೇಷದ ಹೇಳಿಕೆ, ಬಿಜೆಪಿ ಮುಖಂಡ ಸಿ ಟಿ ರವಿ ವಿರುದ್ಧ ಎಫ್‌ಐಆರ್‌

ಬಿಜೆಪಿ ಮುಖಂಡ ಸಿ ಟಿ ರವಿ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ದ್ವೇಷದ ಹೇಳಿಕೆ ಪ್ರಕಟಿಸಿದ ಆರೋಪದ ಮೇಲೆ ಅವರ ವಿರುದ್ಧ ಚಿಕ್ಕಮಗಳೂರು ನಗರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಚುನಾವಣಾ ಆಯೋಗದ ಸಾಮಾಜಿಕ ಜಾಲತಾಣ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: Rahul gandhi