ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ದಕ್ಷಿಣ ಮುಂಬೈನ ಮಹಾತ್ಮ ಗಾಂಧಿ ಅವರ ನಿವಾಸವಾದ ಮಣಿ ಭವನದಿಂದ ಇಂದು ಬೆಳಿಗ್ಗೆ “ನ್ಯಾಯ ಸಂಕಲ್ಪ ಪಾದಯಾತ್ರೆ”ಯನ್ನು ಕೈಗೊಂಡರು.
ಆಂಗ್ಲರ ಆಡಳಿತವನ್ನು ಕೊನೆಗಾಣಿಸಲು ಸ್ವತಂತ್ರ ಹೋರಾಟದ ಸಂದರ್ಭ...
ಚುನಾವಣಾ ಬಾಂಡ್ ಮಾಹಿತಿ ಹೊರಬಿದ್ದ ಬಳಿಕ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, "ಪ್ರಧಾನಿ ಮೋದಿ 'ಸುಲಿಗೆ ದಂಧೆ' ನಡೆಸಿದ್ದಾರೆ" ಎಂದು ಆರೋಪಿಸಿದ್ದಾರೆ. "ಮಹಾರಾಷ್ಟ್ರ...
ಲೋಕಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್ ಹಲವಾರು ಗ್ಯಾರಂಟಿ, ಸಂಕಲ್ಪಗಳನ್ನು ಘೋಷಿಸುತ್ತಿದೆ. ಈ ಹಿಂದೆ ಐದು ಗ್ಯಾರಂಟಿಗಳನ್ನು ಮತ್ತು ಆದಿವಾಸಿ ಸಮಾಜಕ್ಕಾಗಿ ಆರು ಸಂಕಲ್ಪಗಳನ್ನು ಘೋಷಿಸಿದ್ದ ಕಾಂಗ್ರೆಸ್ ಈಗ ಮಹಿಳೆಯರಿಗಾಗಿ ಐದು ಗ್ಯಾರಂಟಿಗಳನ್ನು ಘೋಷಿಸಿದೆ.
"ನಾರಿ...
ಲೋಕಸಭೆ ಚುನಾವಣೆಗೆ ಕಾಂಗ್ರೆಸ್‌ನ ಐದು ಗ್ಯಾರಂಟಿಗಳನ್ನು ಕಾಂಗ್ರೆಸ್ ಮುಖಂಡ, ಸಂಸದ ರಾಹುಲ್ ಗಾಂಧಿ ಘೋಷಿಸಿದ್ದಾರೆ. ಇದಗೀ, ಆದಿವಾಸಿ ಸಮುದಾಯಕ್ಕಾಗಿ ಕಾಂಗ್ರೆಸ್‌ನ ಆರು ಸಂಕಲ್ಪಗಳನ್ನು ಘೋಷಣೆ ಮಾಡಿದ್ದಾರೆ.
ಈ ಬಗ್ಗೆ ಟ್ವೀಟ್ (ಎಕ್ಸ್) ಮಾಡಿರುವ ಕಾಂಗ್ರೆಸ್...
ನಾವು ಅಧಿಕಾರಕ್ಕೆ ಬಂದರೆ ಜಾತಿ ಗಣತಿ ಹಾಗೂ ಆರ್ಥಿಕ ಸಮೀಕ್ಷೆಯ ಆಧಾರದ ಮೇಲೆ ಶೇ.50 ಮಿತಿಯನ್ನು ತೆರವುಗೊಳಿಸುವುದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿಕೊಂಡಿರುವ ಅವರು, ಕಾಂಗ್ರೆಸ್‌ನ...