ಚುನಾವಣಾ ಬಾಂಡ್ ವಿಚಾರದಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ನಿಲುವನ್ನು ಪ್ರಶ್ನಿಸಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಎಸ್‌ಬಿಐ, ಕೇಂದ್ರ ಸರ್ಕಾರ ಮತ್ತು ಪ್ರಧಾನಿ ಮೋದಿ ವಿರುದ್ಧ ಕಿಡಿಕಾರಿದ್ದಾರೆ.
"ಮಾಹಿತಿಯನ್ನು ಹಂಚಿಕೊಳ್ಳಲು ಹಿಂಜರಿಯುತ್ತಿರುವ...
ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಿಡಿಕಾರಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ , ನರೇಂದ್ರ ಮೋದಿಯಿಂದ ದೇಶದಲ್ಲಿ ನಿರುದ್ಯೋಗ ಹೆಚ್ಚಾಗಿದೆ. ಅವರು ದೇಶದ ಜನತೆ ಜೈ ಶ್ರೀರಾಮ್ ಎಂದು ಪಠಿಸುತ್ತ ಉಪವಾಸದಿಂದಿರಿ ಎಂದು...
ಕೇಂದ್ರ ರೈಲ್ವೆ ಸಚಿವಾಲಯವು ಹಿರಿಯ ನಾಗರಿಕರಿಗಿದ್ದ ವಿನಾಯತಿಯನ್ನೂ ಕಿತ್ತುಕೊಂಡು 3,700 ಕೋಟಿ ರೂಪಾಯಿ ವಸೂಲಿ ಮಾಡಿದೆ. ಅಷ್ಟು ಮಾತ್ರವಲ್ಲದೆ, ಶ್ರೀಮಂತರನ್ನು ಗಮನದಲ್ಲಿಟ್ಟುಕೊಂಡು ಹೊಸ ರೈಲ್ವೆ ಪಾಲಿಸಿ ರೂಪಿಸಿ, ಜನರಿಂದ ರೈಲು ಪ್ರಯಾಣವನ್ನೂ ಕಸಿದುಕೊಳ್ಳುತ್ತಿದೆ...
ಇತ್ತೀಚಿಗೆ ಕೇರಳ ದ ವಯನಾಡಿನಲ್ಲಿ ಆನೆ ದಾಳಿಯಿಂದ ಮೃತಪಟ್ಟ ಸಂತ್ರಸ್ತ ಕುಟುಂಬ ಕರ್ನಾಟಕ ಸರ್ಕಾರದ ಅರಣ್ಯ ಇಲಾಖೆ ನೀಡಿದ 15 ಲಕ್ಷ ರೂ. ನೆರವನ್ನು ನಿರಾಕರಿಸಿದೆ. ಬಿಜೆಪಿಯ ಸಂಕುಚಿತ ರಾಜಕೀಯಕ್ಕೆ ಬೇಸರ ವ್ಯಕ್ತಪಡಿಸಿ...
ಹಿಜಾಬ್ ಒಳಗೊಂಡಂತೆ ಮಹಿಳೆಯರ ಆಯ್ಕೆಯ ಉಡುಪುಗಳನ್ನು ಗೌರವಿಸಬೇಕು ಹಾಗೂ ವ್ಯಕ್ತಿ ಧರಿಸುವ ಉಡುಪುನ ಬಗ್ಗೆ ಯಾರೂ ನಿರ್ದೆಶಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ಉತ್ತರ ಪ್ರದೇಶದ ಭಾರತ್ ಜೋಡೋ ನ್ಯಾಯ ಯಾತ್ರೆ...