ರಾಯಚೂರು | ಬೀದಿಬದಿ ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಒತ್ತಾಯಿಸಿ ಎಐಸಿಸಿಟಿಯು ಪ್ರತಿಭಟನೆ

ರಾಯಚೂರು ಜಿಲ್ಲೆಯ ಸಿಂಧನೂರು ನಗರದ ರಸ್ತೆ ಬದಿಗಳಲ್ಲಿ ಡಬ್ಬಾ ಅಂಗಡಿ, ಶೆಡ್‌ಗಳನ್ನು ತೆರವುಗೊಳಿಸಿದ್ದರಿಂದ ಸಾವಿರಾರು ಸಣ್ಣಪುಟ್ಟ ವ್ಯಾಪಾರಸ್ಥರು ನಿರಾಶ್ರಿತರಾಗಿದ್ದು, ಅವರಿಗೆ ಕೂಡಲೇ ಪರ್ಯಾಯ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿ ಆಲ್ ಇಂಡಿಯಾ ಸೆಂಟ್ರಲ್ ಕೌನ್ಸಿಲ್...

ರಾಯಚೂರು | ವೈದ್ಯರ ನಿರ್ಲಕ್ಷ್ಯದಿಂದ ರೋಗಿ ಸಾವು; ಪ್ರಕರಣ ದಾಖಲು

ಮೂತ್ರಪಿಂಡ ಸಮಸ್ಯೆಯಿಂದ ಬಳಲುತ್ತಿದ್ದ ರೋಗಿಯೊಬ್ಬರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದು, ಈ ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿ ಮೃತರ ಪತ್ನಿ ವ್ಯೆದ್ಯರ ವಿರುದ್ಧ ರಾಯಚೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಮಾನ್ವಿ ತಾಲೂಕಿನ...

ರಾಯಚೂರು | ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಪ್ರಕರಣ; ಆರೋಪಿ ವಿರುದ್ಧ ಕಠಿಣ ಕ್ರಮಕ್ಕೆ ಸಂಘಟನೆಗಳ ಆಗ್ರಹ

ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಪೋತ್ನಾಳ ಗ್ರಾಮದ ಖಾಸಗಿ ಶಾಲೆಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಆರೋಪಿಗೆ ಕಠಿಣ ಶಿಕ್ಷೆ ನೀಡಲು ಒತ್ತಾಯಿಸಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ ನಡೆಸಿದರು. ಮಾನ್ವಿ ನಗರದಲ್ಲಿ ಪ್ರತಭಟಿಸಿದ ಬಳಿಕ...

ರಾಯಚೂರು | 8 ವರ್ಷದ ಬಾಲಕಿ ಮೇಲೆ ಅತ್ಯಾಚಾರ : ಆರೋಪಿ ಪರಾರಿ

ಅಪ್ರಾಪ್ತ ಬಾಲಕಿ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರ ಎಸಗಿರುವ ಘಟನೆ ಮಾನ್ವಿ ತಾಲ್ಲೂಕಿನ ಗ್ರಾಮವೊಂದರಲ್ಲಿ ನಡೆದಿದೆ. ಖಾಸಗಿ ಶಾಲೆಯಲ್ಲಿ 2ನೇ ತರಗತಿಯಲ್ಲಿ ಓದುತ್ತಿದ್ದ 8 ವರ್ಷದ ಬಾಲಕಿ ಮೇಲೆ ಅದೇ ತಾಲ್ಲೂಕಿನ 38 ವರ್ಷದ ವ್ಯಕ್ತಿ...

ರಾಯಚೂರು | ಕಾರು-ಬೈಕ್ ನಡುವೆ ಡಿಕ್ಕಿ; ಓರ್ವ ಸಾವು

ಕಾರು ಮತ್ತು ಬೈಕ್ ನಡುವೆ ಡಿಕ್ಕಿಯಾದ ಪರಿಣಾಮ ಓರ್ವ ಮೃತಪಟ್ಟಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಹುಣಕುಂಟಿ ಕ್ರಾಸ್ ಬಳಿ ನಡೆದಿದೆ. ಬಸನಗೌಡ ಪೊಲೀಸ್ ಪಾಟೀಲ್ ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಮಸ್ಕಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: Raichur