ರಾಯಚೂರು | ಬೊಲೆರೊ ವಾಹನಗಳ ಮುಖಾಮುಖಿ ಡಿಕ್ಕಿ : ಸ್ಥಳದಲ್ಲೇ ಐವರ ಸಾವು

ಎರಡು ಬೊಲೆರೊ ವಾಹನ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಐದು ಜನರು ಮೃತಪಟ್ಟಿರುವ ಘಟನೆ ಸಿಂಧನೂರು-ಸಿರಗುಪ್ಪ ಹೆದ್ದಾರಿಯಲ್ಲಿ ಕನ್ನಾರಿ ಕ್ರಾಸ್‌ ಸಮೀಪ ಮಂಗಳವಾರ ರಾತ್ರಿ ನಡೆದಿದೆ. ಸಿಂಧನೂರು ತಾಲೂಕಿನ ಚಳ್ಳೆಕಡ್ಲೂರ ಗ್ರಾಮದ ಸಣ್ಣಯಲ್ಲಯ್ಯ(40), ರಂಗನಾಥ...

ರಾಯಚೂರು | ಪಾಳು ಬಿದ್ದ ಶಾಖೋತ್ವನ್ನ ಕೇಂದ್ರದ 500 ವಸತಿ ಗೃಹ : ಅಧಿಕಾರಿಗಳು ಮೌನ!

ರಾಯಚೂರು ಶಕ್ತಿನಗರ ಶಾಖೋತ್ಪನ್ನ ವಿದ್ಯುತ್‌ ಕೇಂದ್ರವು ದೇಶದಲ್ಲಿಯೇ ಹೆಸರುವಾಸಿ. ರಾಜ್ಯಕ್ಕೆ ವಿದ್ಯುತ್ ನೀಡುವುದರಲ್ಲಿ ಈ ವಿದ್ಯುತ್ ಕೇಂದ್ರ ಪಾತ್ರ ಮುಖ್ಯವಾಗಿದೆ. ಆದರೆ, ಇಲ್ಲಿನ ಶಾಖೋತ್ಪನ್ನ ಕೇಂದ್ರದಲ್ಲಿ ಕೆಲಸ ಮಾಡುವ ಕಾರ್ಮಿಕರು ವಸತಿ ಸೇರಿ...

ರಾಯಚೂರು | ವರ್ಣಾಶ್ರಮ ಪೋಷಣೆಗೆ ಕರೆ ನೀಡಿದ ಕನೇರಿ ಶ್ರೀ ವಿರುದ್ಧ ಕ್ರಮ ಜರುಗಿಸಿ : ಆರ್. ಮಾನಸಯ್ಯ

ವರ್ಣಾಶ್ರಮ ವ್ಯವಸ್ಥೆ ಪೋಷಣೆಗೆ ಸಾರ್ವಜನಿಕವಾಗಿ ಕರೆ ನೀಡಿರುವ ಕನೇರಿ ಮಠದ ಶ್ರೀ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಸರ್ಕಾರ ಜಾರಿಗೆ ತರುವುದಾಗಿ ಘೋಷಿಸಿರುವ ದ್ವೇಷ ಭಾಷಣ ತಡೆ ಮಸೂದೆಯನ್ನು ಯಾವುದೇ ವಿಳಂಬವಿಲ್ಲದೆ ಜಾರಿಗೊಳಿಸಬೇಕು...

ರಾಯಚೂರು | ಜಿಲ್ಲೆಯಲ್ಲಿ ಸೈಬರ್‌ ವಂಚನೆ ಹೆಚ್ಚಳ : ಬೇಕಿದೆ ಜಾಗೃತಿ

ರಾಜ್ಯದಲ್ಲಿ ಸೈಬರ್‌ ವಂಚನೆ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿದ್ದು, ವಿಶೇಷವಾಗಿ ಯುವಕರು ಇಂತಹ ವಂಚನೆಗಳಿಗೆ ಬಲಿಯಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ನೂರಾರು ಯುವಕರು ದಿಢೀರನೇ ಶ್ರೀಮಂತ ಆಗಬೇಕೆಂಬ ಆಸೆಯಿಂದ ಸಾಲ ಮಾಡಿ ಆತ್ಮಹತ್ಯೆಗೆ ಗುರಿಯಾಗಿದ್ದು...

ರಾಯಚೂರು | 10 ತಿಂಗಳಲ್ಲಿ 736 ಅಪಘಾತ 264 ಮಂದಿ ಮೃತ್ಯು

ರಾಯಚೂರು ಜಿಲ್ಲೆಯಲ್ಲಿ ರಸ್ತೆ ಅಪಘಾತಗಳು ದಿನೇ ದಿನೇ ಹೆಚ್ಚುತ್ತಿರುವುದು ಗಂಭೀರ ಸಮಸ್ಯೆಯಾಗಿ ಪರಿಣಮಿಸಿದೆ. ಸಂಚಾರ ನಿಯಮಗಳನ್ನು ಪಾಲಿಸದೇ ವಾಹನ ಚಾಲನೆ ಮಾಡುವುದು, ಅತಿವೇಗ, ಹೆಲ್ಮೆಟ್ ಹಾಗೂ ಸೀಟ್‌ಬೆಲ್ಟ್ ಬಳಸದಿರುವುದು ಅಪಘಾತಗಳಿಗೆ ಪ್ರಮುಖ ಕಾರಣಗಳಾಗಿವೆ. ಜಿಲ್ಲಾದ್ಯಂತ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: Raichuru