ಕರ್ತವ್ಯ ಲೋಪ ಎಸಗಿದ ಆರೋಪದ ಮೇಲೆ ಲಿಂಗಸುಗೂರು ತಾಲ್ಲೂಕಿನ ನಾಗಲಾಪುರ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಜ್ಯೋತಿ ಬಾಯಿ ಅವರನ್ನು ಅಮಾನತು ಮಾಡಲಾಗಿದೆ.
ಜ್ಯೋತಿ ಬಾಯಿ ಅವರು ಪಂಚತಂತ್ರ 2.0 ಮೂಲಕ ಪಂಚಾಯಿತಿ ಸಿಬ್ಬಂದಿ ಹಾಗೂ...
ಪ್ರತಿಯೊಬ್ಬ ನಾಗರಿಕರು ದೇಶದ ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿದು ಸದೃಢ ಭಾರತ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಸಂವಿಧಾನ ಯುವಯಾನದ ಮುಖಂಡ ಸರೋವರ ಬೆಂಕಿಕೆರೆ ಹೇಳಿದರು.
ʼದೇಶಪ್ರೇಮಿ ಯುವಾಂದೋಲನʼ ಸಂಘಟನೆಯಿಂದ ರಾಜ್ಯಾದ್ಯಂತ ಏಪ್ರಿಲ್ 14 ರಿಂದ...
ವಾಟ್ಸಪ್ ಗ್ರೂಪ್‌ನಲ್ಲಿ ಬಂದ ವಿಡಿಯೋವೊಂದಕ್ಕೆ ನಗುವಿನ ಚಿಹ್ನೆ ಹಾಕಿರುವ ಕಾರಣಕ್ಕೆ ವ್ಯಕ್ತಿಯೊಬ್ಬರ ಮನೆಗೆ ನುಗ್ಗಿ ನಗರಸಭೆಯ ಸದಸ್ಯೆಯ ಪತಿ, ಮಗ ಹಾಗೂ ಅವರ ಬೆಂಬಲಿಗರು ಗುಂಪು ಹಲ್ಲೆ ಮಾಡಿ ಕಲ್ಲು ತೂರಾಟ ನಡೆಸಿದ...
ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಹಟ್ಟಿ ಪಟ್ಟಣದಲ್ಲಿ ಮೂಲ ಸೌಕರ್ಯ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಅಗ್ರಹಿಸಿ ಜಂಟಿ ಸಂಘಟನೆಗಳು ಪಟ್ಟಣ ಪಂಚಾಯತಿ ಎದುರು ಪ್ರತಿಭಟನೆ ನಡೆಸಿದವು.
ಹಟ್ಟಿ ಪಟ್ಟಣದಲ್ಲಿ ಕುಡಿಯುವ ನೀರು, ಶೌಚಾಲಯ,...
ತಿಂಥಣಿ ಬ್ರಿಜ್-ರಾಯಚೂರು ರಸ್ತೆ ಮಾರ್ಗದಲ್ಲಿ ನಿರ್ಮಿಸಲಾಗುತ್ತಿರುವ ಟೋಲ್ ಗೇಟ್ ಸಂಪೂರ್ಣ ಅವೈಜ್ಞಾನಿಕವಾಗಿದ್ದು, ಕಾಮಗಾರಿಯನ್ನು ಕೂಡಲೇ ನಿಲ್ಲಿಸಬೇಕೆಂದು ಕರ್ನಾಟಕ ರೈತ ಸಂಘ (ಎಐಕೆಕೆಎಸ್) ಒತ್ತಾಯಿಸಿ ತಹಶೀಲ್ದಾರ್ ಚನ್ನಮಲ್ಲಪ್ಪ ಘಂಟಿ ಅವರಿಗೆ ಮನವಿ ಸಲ್ಲಿಸಿತು."ಈ ರಸ್ತೆಯಲ್ಲಿ...