ದೇವರ ಕಾರ್ಯಕ್ಕೆ ಮಾಡಿದ್ದ ಮಾಂಸಾಹಾರ ಸೇವಿಸಿದ ಬಳಿಕ ವಾಂತಿ ಭೇದಿಯಾಗಿ 20ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿರುವ ಘಟನೆ ಲಿಂಗಸುಗೂರು ತಾಲೂಕಿನ ಪರಂಪೂರ ತಾಂಡದಲ್ಲಿ ನಡೆದಿದೆ.
ಮಧ್ಯಾಹ್ನದ ಊಟದ ಬಳಿಕ ಸಂಜೆ ವೇಳೆಗೆ ಆರೋಗ್ಯದಲ್ಲಿ ಏರುಪೇರು...
ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲ್ಲೂಕಿನ ರೋಡಲಬಂಡಾ ಗ್ರಾಮ ಪಂಚಾಯತ್ ವ್ಯಾಪ್ತಿಯ ತವಗಾ ಗ್ರಾಮದ ಹೈಟೆಕ್ ಕುಡಿಯುವ ನೀರಿನ ಟ್ಯಾಂಕ್‌ನಲ್ಲಿ ಕೆಲವು ಕಿಡಿಕೇಡಿಗಳು ವಿಷ ಹಾಕಿರುವ ಘಟನೆ ನಡೆದಿದೆ.
ತವಗಾ ಗ್ರಾಮಕ್ಕೆ ಸರಬರಾಜು ಆಗುವ ಕುಡಿಯುವ...
ಸುಪ್ರೀಂ ಕೋರ್ಟ್ ಆದೇಶದಂತೆ ಒಳ ಮೀಸಲಾತಿ ಕಲ್ಪಿಸಲು ರಾಜ್ಯ ಸರ್ಕಾರ ವಿಳಂಬ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿ ಮಾದಿಗ ಸಮುದಾಯಗಳ ಒಕ್ಕೂಟದಿಂದ ಬುಧವಾರ ರಾಯಚೂರು ಬಂದ್‌ಗೆ ಕರೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ದಲಿತ ಪರ...
ಮಂಗಳವಾರ ರಾತ್ರಿ ಗುಡುಗು ಸಹಿತ ಧಾರಾಕಾರ ಮಳೆಯಾಗಿದ್ದು, ಸಿಡಿಲು ಬಡಿದು ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ದೇವದುರ್ಗ ತಾಲ್ಲೂಕಿನ ಎಚ್.ಸಿದ್ಧಾಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಅಣಜೇರದೊಡ್ಡಿಯಲ್ಲಿ ನಡೆದಿದೆ.
ಬಸಮ್ಮ ಮುದುಕಪ್ಪ (55) ಮೃತ ಮಹಿಳೆ....
ಸಿಡಿಲು ಬಡಿದ ಪರಿಣಾಮ ಕುರಿಗಾಯಿಯೊಬ್ಬರು ಮೃತಪಟ್ಟಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲ್ಲೂಕಿನ ಹಂಚಿನಾಳ ಗ್ರಾಮದಲ್ಲಿ ಹೊರವಲಯದಲ್ಲಿ ಸೋಮವಾರ ನಡೆದಿದೆ.
ಲಿಂಗಸಗೂರು ತಾಲ್ಲೂಕಿನ ಕರಡಕಲ್ ಗ್ರಾಮದ ನಿವಾಸಿ ದುರುಗಪ್ಪ (35) ಮೃತರು ಎಂದು ತಿಳಿದು...