ರೈಲುಗಳ ಮೇಲೆ ಕಲ್ಲು ತೂರಾಟ: 6 ತಿಂಗಳಲ್ಲಿ 1,698 ಪ್ರಕರಣ ದಾಖಲು; 665 ಮಂದಿ ಬಂಧನ

ರೈಲುಗಳ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆಗಳಿಗೆ ಸಂಬಂಧಿಸಿದಂತೆ 2025ರ ಜುಲೈನಿಂದ ಡಿಸೆಂಬರ್‌ವರೆಗಿನ 6 ತಿಂಗಳಲ್ಲಿ 1,698 ಪ್ರಕರಣಗಳನ್ನು ದಾಖಲಿಸಲಾಗಿದೆ. 665 ಮಂದಿಯನ್ನು ಬಂಧಿಸಲಾಗಿದೆ. ರೈಲುಗಳ ಮೇಲೆ ದಾಳಿ ನಡೆಸುವವರು ಕಠಿಣ ಕಾನೂನು...

ದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತ ಪ್ರಕರಣ: ಘಟನೆಯ ವಿಡಿಯೋಗಳನ್ನು ತೆಗೆದುಹಾಕಲು ‘ಎಕ್ಸ್‌’ಗೆ ಕೇಂದ್ರ ಸರ್ಕಾರ ಆದೇಶ

ಫೆಬ್ರವರಿ 15ರಂದು ನವದೆಹಲಿ ರೈಲು ನಿಲ್ದಾಣದಲ್ಲಿ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ ಸಾವನ್ನಪ್ಪಿದವರ ವಿಡಿಯೋಗಳನ್ನು ಒಳಗೊಂಡಂತೆ 285 ವಿಡಿಯೋ ಮತ್ತು ಲಿಂಕ್‌ಗಳನ್ನು ತೆಗೆದುಹಾಕುವಂತೆ 'ಎಕ್ಸ್‌'ಗೆ (ಟ್ವಿಟರ್‌) ರೈಲ್ವೇ ಸಚಿವಾಲಯ ಆದೇಶ ನೀಡಿದೆ ಎಂದು ವರದಿಯಾಗಿದೆ....

ಒಡಿಶಾ ರೈಲು ದುರಂತ | ಹಳಿ ಬದಲಿಸುವ ವ್ಯವಸ್ಥೆಯ ದೋಷ ಕಾರಣ; ಸಚಿವ ಅಶ್ವಿನಿ ವೈಷ್ಣವ್

ಒಡಿಶಾದ ಬಾಲಸೋರ್ ಜಿಲ್ಲೆಯ ಬಹನಾಗಾ ರೈಲು ನಿಲ್ದಾಣದಲ್ಲಿ ಶುಕ್ರವಾರ ಸಂಭವಿಸಿದ  ಭೀಕರ ರೈಲು ಅಪಘಾತಕ್ಕೆ ಹಳಿ ಬದಲಿಸುವ ವ್ಯವಸ್ಥೆಯಲ್ಲಿನ (ಎಲೆಕ್ಟ್ರಾನಿಕ್​ ಇಂಟರ್​ಲಾಕಿಂಗ್​ ಸಿಸ್ಟಮ್​) ದೋಷವೇ ಕಾರಣ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್...

ಒಡಿಶಾ ರೈಲು ದುರಂತ | ಕೋಮುವಾದದ ಬಣ್ಣ ಬಳಿಯಲು ಯತ್ನಿಸಿದವರ ವಿರುದ್ಧ ಪೊಲೀಸ್‌ ಕ್ರಮ

ಸುಳ್ಳು ಸುದ್ದಿ ಹಬ್ಬಿಸಿದ್ದ ಬಲಪಂಥೀಯರು ಅಸಲಿಯತ್ತು ಬಹಿರಂಗಪಡಿಸಿದ್ದ ʼಆಲ್ಟ್‌ ನ್ಯೂಸ್‌ʼ ಬಾಲಾಸೋರ್‌ನಲ್ಲಿ ನಡೆದ ರೈಲು ದುರಂತಕ್ಕೆ ಕೋಮುವಾದದ ಬಣ್ಣ ಬಳಿಯಲು ಯತ್ನಿಸಿದ ಬಲಪಂಥೀಯರಿಗೆ ಒಡಿಶಾ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಸುಳ್ಳು ಸುದ್ದಿ ಹರಡಲು ಯತ್ನಸಿದವರ ಮೇಲೆ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: railway ministry