ಬೆಂಗಳೂರಿನಲ್ಲಿ ಭಾನುವಾರ ರಾತ್ರಿಯಿಂದ ಮಳೆ ಅಬ್ಬರ ಹೆಚ್ಚಾಗಿದೆ. ಧಾರಾಕಾರವಾಗಿ ಮಳೆ ಸುರಿಯದಿದ್ದರೂ, ನಿರಂತರವಾಗಿ ಸಾಧಾರಣ ಮಳೆ ಸುರಿಯುತ್ತಿದೆ. ಸಣ್ಣ ಪ್ರಮಾಣದಲ್ಲಿ ಬೀಳುತ್ತಿರುವ ಮಳೆಗೆ ಬೆಂಗಳೂರು ಜಲಾವೃತಗೊಳ್ಳುತ್ತಿದೆ. ನೀರು ಹರಿಯಲು ಉತ್ತಮ ವ್ಯವಸ್ಥೆ ಇಲ್ಲದ...
ಕರ್ನಾಟಕದಲ್ಲಿ ಕಳೆದ ಎರಡು ದಿನಗಳಿಂದ ಮಳೆ ಅಬ್ಬರ ಹೆಚ್ಚಾಗಿದೆ. ಮುಂಗಾರು ಪೂರ್ವ ಮಳೆಗೆ ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳು ನಲುಗಿ ಹೋಗಿವೆ. ರಾಜ್ಯದಲ್ಲಿ ಇನ್ನೂ ನಾಲ್ಕು ದಿನ ಮಳೆ ಆರ್ಭಟ...
ರಾಜ್ಯದಲ್ಲಿ ಈ ಬಾರಿಯ ಪೂರ್ವ ಮುಂಗಾರಿನ ಆರ್ಭಟ ಜೋರಾಗಿದ್ದು, ಮಳೆ, ಸಿಡಿಲಾಘಾತಗಳು ಕರ್ನಾಟಕದ ಹಲವು ಜಿಲ್ಲೆಗಳಿಗೆ ತೀವ್ರ ಹೊಡೆತ ನೀಡಿವೆ. ಇದು ಸಾಮಾನ್ಯ ಮಳೆಯೆಂದೇ ನಿರೀಕ್ಷಿಸಲಾಗಿದ್ದರೂ, ಹಲವೆಡೆ ಮಳೆ ಪ್ರಮಾಣವು ಸಾಮಾನ್ಯ ಮಟ್ಟಕ್ಕಿಂತ...
ಬೀದರ್ ನಗರ ಸೇರಿದಂತೆ ಜಿಲ್ಲೆಯ ಹಲವೆಡೆ ಮಂಗಳವಾರ ಸಂಜೆ ಗುಡುಗು ಸಹಿತ ಬಿರುಸಿನ ಮಳೆಯಾಗಿದೆ.
ಸೋಮವಾರ ರಾತ್ರಿ ಜಿಲ್ಲೆಯ ಕೆಲವೆಡೆ ಮಳೆಯಾಗಿದೆ. ಮಂಗಳವಾರ ಬೆಳಿಗ್ಗೆಯಿಂದ ಮೋಡ ಕವಿದ ವಾತಾವರಣ ಇತ್ತು. ಬಳಿಕ ಸಂಜೆವರೆಗೆ ಪ್ರಖರವಾದ...
ನಮ್ಮ ಬೆಂಗಳೂರು ಕನಸಿನ ನಗರವೇ? ಕಾರುಣ್ಯದ ನಗರವೇ? ಅಸಮಾನತೆ ತುಂಬಿದ ಕ್ರೌರ್ಯದ ನಗರವೇ? ಅಥವಾ ಇವೆಲ್ಲವೂ ಒಟ್ಟಿಗೆ ಉಳ್ಳ ನಗರವೇ?- ಈ ಎಲ್ಲವಕ್ಕೂ ಉತ್ತರ ಕಂಡುಕೊಳ್ಳಬೇಕಾಗಿದೆ. 1871ರಲ್ಲಿ ಅಂದಿನ ಬೆಂಗಳೂರಿನ ಜನಸಂಖ್ಯೆ 1.44...