ಕಳೆದ ಮೂರು ದಿನಗಳಿಂದ ರಾಜ್ಯದ ನಾನಾ ಭಾಗಗಳಲ್ಲಿ ಮುಂಗಾರು ಮಳೆಯಾಗುತ್ತಿದೆ. ಶನಿವಾರ ರಾತ್ರಿ ಬೆಂಗಳೂರಿನಲ್ಲಿ ಭಾರೀ ಮಳೆಯಾಗಿದ್ದು, ಹಲವಾರು ಮರಗಳು ಉರುಳಿಬಿದ್ದಿವೆ. ಭಾನುವಾರ ಮತ್ತು ಸೋಮವಾರ ಕೂಡ ಹಾಸನ, ಕೊಡಗು, ಬಾಗಲಕೋಟೆ ಹಾಗೂ...
ಬೆಂಗಳೂರಿನಲ್ಲಿ ಶನಿವಾರ ರಾತ್ರಿ ಭಾರೀ ಮಳೆಯಾಗಿದೆ. ಭಾರೀ ಮಳೆಗೆ ಹಲವೆಡೆ ಸುಮಾರು 30 ಮರಗಳು ಧರೆಗುರುಳಿವೆ. ಚಲಿಸುತ್ತಿದ್ದ ಬೈಕ್ ಮೇಲೆ ಮರವೊಂದು ಬಿದ್ದಿದ್ದು, ಮೂರು ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ ಎಂದು ವರದಿಯಾಗಿದೆ.
ಶನಿವಾರ...
ಬೀದರ್ ನಗರದಲ್ಲಿ ಭಾನುವಾರ ಜೋರು ಮಳೆ ಸುರಿಯಿತು.
ಸಂಜೆ 4 ಗಂಟೆಗೆ ಶುರುವಾದ ಮಳೆ ಅರ್ಧ ಗಂಟೆಗೂ ಹೆಚ್ಚು ಕಾಲ ಎಡೆಬಿಡದೆ ಗುಡುಗು, ಮಿಂಚು ಸಹಿತ ಮಳೆ ಸುರಿಯಿತು.
ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೆ ಪ್ರಖರವಾದ ಬಿಸಿಲಿತ್ತು. ಸಂಜೆ...
ರಾಜ್ಯ ರಾಜಧಾನಿ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಶನಿವಾರ ಸಂಜೆ ಮಳೆಯಾಗಿದೆ. ಬೇಸಿಗೆ ಬಿಸಿಯಿಂದ ಬಳುತ್ತಿದ್ದ ನಗರವಾಸಿಗಳಿಗೆ ತಣ್ಣನೆಯ ಗಾಳಿ, ಮಣ್ಣಿನ ವಾಸನೆಯೊಂದಿಗೆ ಮಳೆ ಮುದನೀಡಿದೆ. ಗುಡುಗು-ಮಿಂಚುಗಳೊಂದಿಗೆ ಮಳೆಯಾಗಿದೆ. ರಾಜ್ಯದ ನಾನಾ ಭಾಗಗಳಲ್ಲಿಯೂ ಸಾಧಾರಣ...
ಬೀದರ್ ಜಿಲ್ಲೆಯ ಕೆಲವೆಡೆ ಗುರುವಾರ ರಾತ್ರಿ ಮೊದಲ ಮಳೆಯಾಗಿದ್ದು, ಹನಿಗಳ ಸಿಂಚನವಾಯಿತು.
ಜಿಲ್ಲೆಯಲ್ಲಿ ಹಲವು ದಿನಗಳಿಂದ 39-41 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದ್ದು ಮುಂದಿನ ದಿನಗಳಲ್ಲಿ ಬಿಸಿಲು ಇನ್ನೂ ತಾರಕಕ್ಕೆ ಏರುವ ಮುನ್ನವೇ ಮಳೆ...