ರಾಜ್ಯದಲ್ಲಿ ಚಳಿಯ ವಾತಾವರಣ ಕಡಿಮೆಯಾಗುತ್ತಿದೆ. ತಾಪಮಾನ ಏರಿಕೆಯಾಗುತ್ತಿದೆ. ಆದಾಗ್ಯೂ, ಡಿಸೆಂಬರ್ 27ರಿಂದ ಕರ್ನಾಟಕದಲ್ಲಿ ಮತ್ತೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ರಾಜ್ಯದ 25 ಜಿಲ್ಲೆಗಳಲ್ಲಿ ಮಳೆ ಭಾರೀ ಮಳೆ ಸುರಿಯಲಿದೆ ಎಂದು...
ಬಂಗಾಳಕೊಲ್ಲಿಯಲ್ಲಿ ಮತ್ತೊಂದು ಚಂಡಮಾರತದ ಪರಿಚಲನೆ ಉಂಟಾಗುತ್ತಿದ್ದು, ಕರಾವಳಿ ರಾಜ್ಯಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಉತ್ತರ ಕರ್ನಾಟಕವೂ ಸೇರಿದಂತೆ ರಾಜ್ಯಾದ್ಯಂತ ಭಾರೀ ಚಳಿ ಇದ್ದು, ರಾಜ್ಯದ 12 ಜಿಲ್ಲೆಗಳಲ್ಲಿ...
ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಶೀತ ಗಾಳಿ ಹೆಚ್ಚಾಗಿದ್ದು, ಭಾರೀ ಚಳಿ ಆವರಿಸುತ್ತಿದೆ. ಯಾದಗಿರಿ, ವಿಜಯಪುರ, ರಾಯಚೂರು, ಕಲಬುರಗಿ, ಬೀದರ್, ಬಾಗಲಕೋಟೆ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಅಲ್ಲದೆ, ರಾಜ್ಯದ ಕೆಲವು ಜಿಲ್ಲೆಗಳಲ್ಲಿ...
ಬಂಗಾಳಕೊಲ್ಲಿಯಲ್ಲಿ ಎದ್ದಿದ್ದ ಚಂಡಮಾರುತ ಕಡಿಮೆಯಾಗಿದ್ದು, ಮಳೆಯ ಅಬ್ಬರವೂ ಇಳಿದಿದೆ. ಆದರೆ, ಶೀತದ ಅಲೆಗಳು ಹೆಚ್ಚಾಗಿದ್ದು, ಉತ್ತರ ಕರ್ನಾಟಕ ಭಾಗದಲ್ಲಿ ಚಳಿ ಹೆಚ್ಚಾಗಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ವಿಜಯಪುರ, ಕಲಬುರಗಿ, ಬೀದರ್ ಜಿಲ್ಲೆಗಳಿಗೆ...
ಬಂಗಾಳಕೊಲ್ಲಿಯಲ್ಲಿ ಎದ್ದಿರುವ ಫೆಂಗಲ್ ಚಂಡಮಾರುತದಿಂದಾಗಿ ಭಾರೀ ಮಳೆಯಾಗುತ್ತಿದ್ದು, ಈಗಾಗಲೇ ತಮಿಳುನಾಡು ತತ್ತರಿಸಿಹೋಗಿದೆ. ಇದೀಗ, ಆಂಧ್ರ ಪ್ರದೇಶದಲ್ಲಿಯೂ ಮಳೆ ಅಬ್ಬರ ಹೆಚ್ಚಾಗಿದೆ. ಆಂಧ್ರದ ತಿರುಪತಿ, ತಿರುಮಲ, ರಾಯಲ್‌ಸೀಮಾ, ಕಡಲೂರು, ನೆಲ್ಲೂರು ಮತ್ತು ಪ್ರಕಾಶಂ ಸೇರಿದಂತೆ...