ಕರ್ನಾಟಕದಲ್ಲಿ ಮತ್ತೆ ಮಳೆ ಶುರುವಾಗಿದೆ, ಕರ್ನಾಟಕದ ದಕ್ಷಿಣ ಹಾಗೂ ಉತ್ತರ ಒಳನಾಡಿನಲ್ಲಿ ಹೆಚ್ಚು ಮಳೆಯಾಗುವ ನಿರೀಕ್ಷೆ ಇದ್ದು, ಕರಾವಳಿಯಲ್ಲಿ ಸಾಧಾರಣ ಮಲೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕೊಪ್ಪಳ, ವಿಜಯಪುರ, ಬೆಳಗಾವಿ,...
ಮುಂದಿನ 5 ದಿನಗಳ ಕಾಲ ರಾಜ್ಯದ ಕರಾವಳಿ ಮತ್ತು ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಂತ ಮಲೆನಾಡು ಜಿಲ್ಲೆಗಳಿಗೆ ವ್ಯಾಪಕವಾಗಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯಾಗಲಿದೆ...
ಗುಮ್ಮಟ ನಗರಿ ವಿಜಯಪುರ ನಗರ ಮತ್ತು ಜಿಲ್ಲೆಯಲ್ಲಿ ಭಾರೀ ಮಳೆಯಾಗಿದೆ. ಸೋಮವಾರ ರಾತ್ರಿ ಸುರಿದ ಧಾರಾಕಾರ ಮಳೆಗೆ ಇಡೀ ಜಿಲ್ಲೆ ನಲುಗಿಹೋಗಿದೆ. ಜನ-ಜೀವನ ಅಸ್ತವ್ಯಸ್ತವಾಗಿದೆ.
ವಿಜಯಪುರ ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಮಳೆ...
ಅಪರೂಪದ ಹವಾಮಾನ ವೈಪರೀತ್ಯದಿಂದಾಗಿ ತೆಲಂಗಾಣದ ಮೇಡಾರಂ-ಪಸಾರಾ ಮತ್ತು ಮೇಡಾರಂ-ತಡ್ವೈ ರಸ್ತೆಗಳ ನಡುವಿನ ಎತುರ್ನಗರಂ ವನ್ಯಜೀವಿ ಅಭಯಾರಣ್ಯದ 200 ಹೆಕ್ಟೇರ್ ಪ್ರದೇಶದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಮರಗಳು ಧರೆಗುರಿಳಿವೆ ಎಂದು ವರದಿಯಾಗಿದೆ. ಅದೃಷ್ಟವಶಾತ್ ಪ್ರಾಣಿಗಳಿಗೆ...
ಕಳೆದೊಂದು ತಿಂಗಳಿನಿಂದ ಅಬ್ಬರಿಸುತ್ತಿದ್ದ ಮಳೆ, ಕಳೆದ ವಾರ ಕೊಂಚ ಕಡಿಮೆಯಾಗಿತ್ತು. ಇದೀಗ ಮತ್ತೆ ಭಾರೀ ಮಳೆಯಾಗಲು ಆರಂಭಿಸಿದ್ದು, ಕರಾವಳಿ ಮತ್ತು ಮಲೆನಾಡು ಪ್ರದೇಶದಲ್ಲಿ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಮುಂದಿನ...