ಮೊದಲನೇ ಪತ್ನಿಗೆ ವಿಚ್ಛೇದನವನ್ನೂ ನೀಡದೆ, 2ನೇ ವಿವಾಹವಾಗಿದ್ದ ಐಪಿಎಸ್ ಅಧಿಕಾರಿಗೆ ಹಿಂಬಡ್ತಿ ನೀಡಲಾಗಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ.
ರಾಜಸ್ಥಾನ ಕೇಡರ್ ಐಪಿಎಸ್ ಅಧಿಕಾರಿ ಪಂಕಜ್ ಕುಮಾರ್ ಚೌಧರಿ ಅವರಿಗೆ ಹಿಂಬಡ್ತಿ ನೀಡಲಾಗಿದ್ದು, ಮೂರು ವರ್ಷಗಳ...
ನೀರು ಕುಡಿಯುವ ತಂಬಿಗೆಯನ್ನು ಮಟ್ಟಿದ್ದಕ್ಕಾಗಿ ದಲಿತ ಸಮುದಾಯದ ಟ್ರ್ಯಾಕ್ಟರ್ ಚಾಲಕನ ಮೇಲೆ ಅಮಾನುಷವಾಗಿ ಹಲ್ಲೆ ಎಸಗಿರುವ ಘಟನೆ ರಾಜಸ್ಥಾನದ ಝುಂಜು ಜಿಲ್ಲೆಯಲ್ಲಿ ನಡೆದಿದೆ. ದಲಿತ ಯುವಕನ ಮೇಲೆ ಇಟ್ಟಿಗೆ ಭಟ್ಟಿಯ ಮಾಲೀಕ ಹಲ್ಲೆ...
ಕೊಳವೆ ಬಾವಿಗೆ ಬಿದ್ದದ್ದ 3 ವರ್ಷದ ಬಾಲಕಿಯನ್ನು ರಕ್ಷಣಾ ಕಾರ್ಯಾಚರಣೆ ಮೂಲಕ ರಕ್ಷಿಸಲಾಗಿದೆ. 9 ದಿನಗಳ ಕಾಲ ಆಹಾರ-ನೀರು ಇಲ್ಲದೆಯೇ ಬಾಲಕಿ ಜೀವ ಉಳಿಸಿಕೊಂಡು ಬದುಕಿ ಹೊರಬಂದಿದ್ದಾಳೆ.
ರಾಜಸ್ಥಾನದ ಕೊಟ್‌ಪುಟ್ಲಿ ಜಿಲ್ಲೆಯ ಸರುಂಡ್...
ಬುಧವಾರ ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಗಳು ಸೇರಿದಂತೆ ನಾನಾ ರಾಜ್ಯಗಳಲ್ಲಿಯೂ ಉಪಚುನಾವಣೆ ನಡೆಸಿದೆ. ರಾಜಸ್ತಾನದ ಟೋಂಕ್ ಪ್ರದೇಶದ ಡಿಯೋಲಿ ಉನಿಯಾರಾ ಕ್ಷೇತ್ರದಲ್ಲಿಯೂ ಉಪಚುನಾವಣೆ ನಡೆದಿದ್ದು, ಈ ವೇಳೆ ಚುನಾವಣಾಧಿಕಾರಿ (ಉಪವಿಭಾಗೀಯ ಮ್ಯಾಜಿಸ್ಟ್ರೇಟ್ -ಎಸ್‌ಡಿಎಂ)...
ರಾಜಸ್ಥಾನದ ಎಲ್ಲ ಸರ್ಕಾರಿ ಕಾಲೇಜುಗಳ ಗೇಟ್‌ಗಳಿಗೆ ಕೇಸರಿ ಬಣ್ಣ ಬಳಿಯಬೇಕೆಂದು ರಾಜಸ್ಥಾನ ಸರ್ಕಾರ ಆದೇಶಿಸಿದೆ. ತನ್ನ ಆದೇಶಕ್ಕೆ ವಿದ್ಯಾರ್ಥಿಗಳ ಅಧ್ಯಯನಕ್ಕಾಗಿ ಶಾಂತಿಯುತ ಮತ್ತು ಸಕಾರಾತ್ಮಕ ವಾತಾವರಣ ನಿರ್ಮಿಸಬೇಕೆಂಬುದೇ ಕಾರಣವೆಂದು ಹೇಳಿದೆ.
ಕಾಯಕಲ್ಪ್ ಯೋಜನೆಯಡಿ...