ನಮ್ಮ ನಡುವಿನ ಹಿರಿಯ ಜೀವ, ರಾಜೀವ್ ತಾರಾನಾಥ್ ಅವರಿಗೆ ಈಗ ಒಂಬತ್ತು ದಶಮಾನ. ಪ್ರತಿಭಾವಂತ ಕಲಾವಿದರ ನಿಡಿದಾದ ಬಾಳು, ದೀರ್ಘಾಯುವಿಗೆ ಮಾತ್ರ ಸಂಬಂಧಿಸಿರುವುದಿಲ್ಲ. ಪರಂಪರೆಯ ಯಾನಕ್ಕೆ, ಅದರೊಳಗಿನ ಸೃಜನಶೀಲ ಪ್ರಯೋಗ ಮತ್ತು ಸಾಹಸಗಳಿಗೆ...
ಸಂಗೀತ ಲೋಕದ ವಿಶ್ವ ಶ್ರೇಷ್ಠ ಸರೋದ್ ವಾದಕ ಪದ್ಮಶ್ರೀ ಪುರಸ್ಕೃತ ಪಂಡಿತ್ ರಾಜೀವ್ ತಾರಾನಾಥ್ ಇಂದು ನಿಧನರಾಗಿದ್ದಾರೆ. ಶ್ರೀಯುತರಿಗೆ 91 ವರ್ಷ ವಯಸ್ಸಾಗಿತ್ತು.
ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ತೀವ್ರ ಅಸ್ವಸ್ಥರಾಗಿ ಮೈಸೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ...