ಪೊಂಗಲ್ ಹಬ್ಬ | ಪ್ರತಿ ಪಡಿತರ ಚೀಟಿಗೆ 3,000 ರೂ. ಸಹಾಯಧನ ಘೋಷಿಸಿದ ತಮಿಳು ಸರ್ಕಾರ

ತಮಿಳುನಾಡಿನಲ್ಲಿ ಜನವರಿ 2ನೇ ವಾರ ಪೊಂಗಲ್ ಹಬ್ಬ ನಡೆಯಲಿದೆ. ಹಬ್ಬಕ್ಕೂ ಮುನ್ನ, ಸರ್ಕಾರವು ಎಲ್ಲ ಪಡಿತರ ಚೀಟಿ ಹೊಂದಿರುವ ಕುಟುಂಬಗಳಿಗೆ ತಲಾ 3,000 ರೂ. ನಗದು ಉಡುಗೊರೆ ಘೋಷಿಸಿದೆ. ಶ್ರೀಲಂಕಾದ ತಮಿಳು ಪುನರ್ವಸತಿ ಶಿಬಿರಗಳಲ್ಲಿ...

ಬೀದರ್‌ | ಪಡಿತರ ಚೀಟಿ : ಇ-ಕೆವೈಸಿ ಕಡ್ಡಾಯ; ಜೂನ್ 30ವರೆಗೆ ಕಾಲಾವಕಾಶ

ಬೀದರ್ ಜಿಲ್ಲೆಯ ಪಡಿತರ ಚೀಟಿದಾರರು ತಮ್ಮ ಕುಟುಂಬದ ಎಲ್ಲ ಸದಸ್ಯರ ಇ-ಕೆವೈಸಿ ಮಾಡಿಸುವುದು ಕಡ್ಡಾಯ‌ ಆಗಿರುವುದರಿಂದ ಪಡಿತರ ಚೀಟಿಯಲ್ಲಿರುವ ಎಲ್ಲ ಸದಸ್ಯರ ಇ-ಕೆವೈಸಿ (ಬಯೋಮೆಟ್ರಿಕ್) ಆಗಿರುವ ಬಗ್ಗೆ ನ್ಯಾಯಬೆಲೆ ಅಂಗಡಿಗೆ ತೆರಳಿ ಪರಿಶೀಸಿಕೊಳ್ಳಬೇಕು...

ಪಡಿತರ ಚೀಟಿ ರದ್ದಾಗಲು ಮೋದಿ ಸರ್ಕಾರವೇ ಮುಖ್ಯ ಕಾರಣ

ಕಳೆದ ಎರಡು ತಿಂಗಳಲ್ಲಿ ಕೇಂದ್ರ ಸರ್ಕಾರ ಸುಮಾರು 5.8 ಕೋಟಿ ನಕಲಿ ಕಾರ್ಡುಗಳನ್ನು ಆಧಾರ್ ವೆರಿಫಿಕೇಷನ್ ಹಾಗೂ ಕೆವೈಸಿ ಮೂಲಕ ನೇರವಾಗಿ ರದ್ದು ಮಾಡಿದೆ. ದೇಶದಾದ್ಯಂತ ರದ್ದು ಮಾಡಿದ ಕೇಂದ್ರದ ನಡೆಯನ್ನು ರಾಜ್ಯದ...

ಉಡುಪಿ | ಆರು ಸಾವಿರ ಪಡಿತರ ಚೀಟಿ ರದ್ದು; ಗೊಂದಲ ಸರಿಪಡಿಸಲು ಕುಂದಾಪುರ ಸಿಪಿಎಂ ಆಗ್ರಹ

ಕುಂದಾಪುರ ತಾಲೂಕು ವ್ಯಾಪ್ತಿಯಲ್ಲಿ ಸುಮಾರು ಆರು ಸಾವಿರ ಬಿಪಿಎಲ್ ಪಡಿತರ ಚೀಟಿಗಳು ರದ್ದಾಗಿರುವುದು ಹಾಗೂ ಪಡಿತರ ವಿತರಣೆ ಕೇಂದ್ರದಲ್ಲಿ ಪಡಿತರ ವಿತರಣೆಯಲ್ಲಿ ತೊಂದರೆಗಳಾಗಿ ಜನರಲ್ಲಿ ಗೊಂದಲ ಮೂಡಿಸುತ್ತಿರುವುದು ಖಂಡನೀಯ ಎಂದು ಸಿಪಿಎಂ ಕುಂದಾಪುರ...

ಉಡುಪಿ | ಅನರ್ಹರು ಪಡಿತರ ಚೀಟಿಯನ್ನು ಹಿಂದಿರುಗಿಸಲು ಜಿಲ್ಲಾಧಿಕಾರಿ ಸೂಚನೆ

ಉಡುಪಿ ಜಿಲ್ಲೆಯಲ್ಲಿ ಅನರ್ಹರು ಒಂದು ವೇಳೆ ಪಡಿತರ ಚೀಟಿಯನ್ನು ಹೊಂದಿದ್ದರೆ, ಕೂಡಲೇ ಹಿಂದಿರುಗಿಸಬೇಕು ಎಂದು ಜಿಲ್ಲಾಧಿಕಾರಿ ವಿದ್ಯಾ ಕುಮಾರಿ ಸೂಚನೆ ನೀಡಿದ್ದಾರೆ. ಜಿಲ್ಲೆಯಲ್ಲಿ ವೇತನವನ್ನು ಗಣನೆಗೆ ತೆಗೆದುಕೊಳ್ಳದ ಎಲ್ಲಾ ಖಾಯಂ ನೌಕರರು ಅಂದರೆ ಸರ್ಕಾರದ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: Ration card