ಕಲಬುರಗಿ | ಆರ್‌ಎಸ್‌ಎಸ್ ಹಾಗೂ ಸನಾತನಿಗಳ ನಡೆಗೆ ಬಂಡಾಯ ಸಾಹಿತಿಗಳಿಂದ ಖಂಡನೆ

ಆರ್‌ಎಸ್‌ಎಸ್ ಮತ್ತು ಸನಾತನವಾದಿಗಳ ದಾಳಿಗೆ ತೀವ್ರ ಖಂಡನೆ ವ್ಯಕ್ತಪಡಿಸುವ ಮೂಲಕ ಬಂಡಾಯ ಸಾಹಿತ್ಯ ಸಂಘಟನೆ ಕರ್ನಾಟಕದ ಸದಸ್ಯರು ಸಾಮಾಜಿಕ ಸೌಹಾರ್ದತೆ ಹಾಗೂ ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ಎತ್ತಿ ಹಿಡಿಯಬೇಕೆಂದು ಕರೆ ನೀಡಿದರು. ಬಂಡಾಯ ಸಾಹಿತ್ಯ ಸಂಘಟನೆ...

ಆರ್‌ಎಸ್‌ಎಸ್‌ ಬ್ಯಾನ್‌ ಮಾಡಿ ಅಥವಾ ಭಯೋತ್ಪಾದಕ ಸಂಘಟನೆ ಅಂತ ಹೆಸರಿಡಿ: ಕೆನಡಾ ಆಗ್ರಹಕ್ಕೆ ಕಾರಣವೇನು?

ಆರ್‌ಎಸ್‌ಎಸ್‌ ಸಂಘಟನೆಯನ್ನು ಬ್ಯಾನ್‌ ಮಾಡಿ ಇಲ್ಲ ಅಂದ್ರೆ ಭಯೋತ್ಪಾದಕ ಸಂಘಟನೆ ಘೋಷಿಸಿ ಎಂಬ ಕೂಗು ಈಗ ಕೆನಡಾದಿಂದ ಕೇಳಿ ಬರ್ತಾ ಇದೆ. ಹಾಗಾದ್ರೆ ಆರ್‌ಎಸ್‌ಎಸ್‌ ಅನ್ನ ಯಾಕೆ ಬ್ಯಾನ್‌ ಮಾಡಬೇಕು? ಬ್ಯಾನ್‌ ಮಾಡಿ...

ಮೈಸೂರು | ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಶೀಘ್ರವೇ ಕಠಿಣ ಕ್ರಮ: ಸಚಿವ ಶಿವರಾಜ್ ತಂಗಡಗಿ

ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಶೀಘ್ರವೇ ಕಠಿಣ ಕ್ರಮ ಜರುಗಿಸಲಾಗುತ್ತದೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಸಚಿವ ಶಿವರಾಜ್ ತಂಗಡಗಿ ತಿಳಿಸಿದರು. ಮೈಸೂರಿನಲ್ಲಿ...

ಕಲಬುರಗಿ | ಕಲ್ಲಡ್ಕ ಪ್ರಭಾಕರ ಭಟ್ ಬಂಧನಕ್ಕೆ ಆಗ್ರಹ

ಮುಸ್ಲಿಂ ಮಹಿಳೆಯರನ್ನು ನಿಂದಿಸಿರುವ ಹಾಗೂ ಸೌಹಾರ್ದತೆಗೆ ಭಂಗ ಉಂಟು ಮಾಡುವ ಪ್ರಚೋದನಾಕಾರಿ ಹೇಳಿಕೆ ನೀಡಿದ ಆರ್.ಎಸ್.ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್‌ನನ್ನು ಕೂಡಲೇ ಬಂಧಿಸಬೇಕು. ಆತನ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸಿಪಿಐಎಂ...

ಪಾಕ್‌ಗೆ ಮಾಹಿತಿ ಸೋರಿಕೆ ಮಾಡಿದ ಡಿಆರ್‌ಡಿಒ ವಿಜ್ಞಾನಿ ಆರ್‌ಎಸ್‌ಎಸ್‌ ಕಾರ್ಯಕರ್ತ; ಕಾಂಗ್ರೆಸ್ ಆರೋಪ

ದೇಶದ ರಕ್ಷಣಾ ಕ್ಷೇತ್ರದ ಗೌಪ್ಯ ಮಾಹಿತಿಗಳನ್ನು ಪಾಕಿಸ್ತಾನಕ್ಕೆ ಸೋರಿಕೆ ಮಾಡಿದ ಡಿಆರ್‌ಡಿಒ ವಿಜ್ಞಾನಿ ಪ್ರದೀಪ್ ಕುರುಲ್ಕರ್ ಆರ್‌ಎಸ್‌ಎಸ್‌ನ ಸಕ್ರಿಯ ಕಾರ್ಯಕರ್ತ ಎಂದು ಕಾಂಗ್ರೆಸ್ ಆರೋಪಿಸಿದೆ. ಹನಿಟ್ರ್ಯಾಪ್‌ಗೆ ಒಳಗಾಗಿ ಪಾಕ್‌ಗೆ ಮಾಹಿತಿ ಸೋರಿಕೆ ಮಾಡಿದ್ದ ಡಿಆರ್‌ಡಿಒ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: RSS Activist