ʼಕೇಡಿʼ ಸಿನಿಮಾ ಚಿತ್ರೀಕರಣದ ವೇಳೆ ಶೂಟಿಂಗ್‌ಗಾಗಿ ಬಳಸುವ ಸಿಡಿಮದ್ದು ಸ್ಫೋಟಗೊಂಡ ಪರಿಣಾಮ ಬಾಲಿವುಡ್‌ನ ಸ್ಟಾರ್ ನಟ ಸಂಜಯ್ ದತ್ ಗಾಯಗೊಂಡಿದ್ದಾರೆ. ಸದ್ಯ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಜೋಗಿ ಪ್ರೇಮ್ ಮತ್ತು...
ಸುದೀಪ್ ಕುರಿತ ಮಾನಹಾನಿ ಸುದ್ದಿ ಪ್ರಸಾರಕ್ಕೆ ಕೋರ್ಟ್ ತಡೆ
ಕಿಡಿಗೇಡಿಗಳ ವಿರುದ್ಧದ ಮುನ್ನೆಚ್ಚರಿಕೆ ಕ್ರಮ ಎಂದ ಸುದೀಪ್
ಸ್ಯಾಂಡಲ್‌ವುಡ್‌ನ ಸ್ಟಾರ್ ನಟ ಕಿಚ್ಚ ಸುದೀಪ್, ತಮ್ಮ ಬಗ್ಗೆ ಯಾವುದೇ ರೀತಿಯ ಮಾನಹಾನಿ ಸುದ್ದಿಗಳನ್ನು ಪ್ರಸಾರ ಮಾಡದಂತೆ...
ಏಪ್ರಿಲ್ 30ರಂದು ಸಲ್ಮಾನ್ ಖಾನ್ ಕೊಲ್ಲುವುದಾಗಿ ಬೆದರಿಕೆ
ಪೊಲೀಸರ ಎದುರು ಗೋರಕ್ಷಕನೆಂದು ಪರಿಚಯಿಸಿಕೊಂಡ ವ್ಯಕ್ತಿ
ಬಾಲಿವುಡ್‌ನ ಸ್ಟಾರ್ ನಟ ಸಲ್ಮಾನ್ ಖಾನ್‌ಗೆ ದುಷ್ಕರ್ಮಿಗಳು ಮತ್ತೆ ಜೀವ ಬೆದರಿಕೆ ಹಾಕಿದ್ದಾರೆ. ಕೆಲ ದಿನಗಳ ಹಿಂದಷ್ಟೇ ನಟನ ಆಪ್ತ...
ʼಅಜ್ಞಾತವಾಸಿʼ ಟೀಸರ್ ಮೆಚ್ಚಿಕೊಂಡ ಸಿನಿಮಾ ಮಂದಿ
ಎರಡು ಲಕ್ಷ ವೀಕ್ಷಣೆ ಪಡೆದ ಕುತೂಹಲಕಾರಿ ಟೀಸರ್
ʼಗುಲ್ಟೂʼ ಖ್ಯಾತಿಯ ನಿರ್ದೇಶಕ ಜನಾರ್ಧನ್ ಚಿಕ್ಕಣ್ಣ ನಿರ್ದೇಶನದ ʼಅಜ್ಞಾತವಾಸಿʼ ಚಿತ್ರದ ಬಹುನಿರೀಕ್ಷಿತ ಟೀಸರ್ ಬಿಡುಗಡೆಯಾಗಿದ್ದು, ಸಿನಿ ರಸಿಕರಿಂದ ಉತ್ತಮ ಪ್ರತಿಕ್ರಿಯೆ...