ಒಡಿಶಾದಲ್ಲಿ ‘ಹರಿಜನ’ ಪದ ಬಳಕೆ ನಿಷೇಧ: ಸರ್ಕಾರ ಆದೇಶ

ಒಡಿಶಾ ಸರ್ಕಾರವು ತನ್ನ ಎಲ್ಲ ಇಲಾಖೆಗಳು, ಸಾರ್ವಜನಿಕ ಮತ್ತು ಶಿಕ್ಷಣ ಸಂಸ್ಥೆಗಳು ಹಾಗೂ ಇತರ ಸಂವಹನಗಳಲ್ಲಿ 'ಹರಿಜನ' ಎಂಬ ಪದ ಬಳಕೆಯನ್ನು ನಿಷೇಧಿಸಿದೆ. ಇನ್ನು ಮುಂದೆ ಯಾವುದೇ ಸಂದರ್ಭದಲ್ಲೂ ‘ಹರಿಜನ’ ಎಂಬ ಪದವನ್ನು...

ಒಳಮೀಸಲಾತಿ | ‘ಬೇಡ ಜಂಗಮ’ ಸಂಘ ಹೊರಡಿಸಿರುವ ಪ್ರಕಟಣೆ ವಿರುದ್ಧ ಪರಿಶಿಷ್ಟ ಸಮುದಾಯ ಆಕ್ರೋಶ

ಒಳಮೀಸಲಾತಿ ಒದಗಿಸಲು ಸರ್ಕಾರ ನಡೆಸುತ್ತಿರುವ ಸಮೀಕ್ಷೆ ವೇಳೆ, ಗಣತಿದಾರರು ಮನೆಗಳಿಗೆ ಬಂದಾಗ ಯಾವ ರೀತಿ ಉತ್ತರಿಸಬೇಕು ಎಂಬುದುರ ಕುರಿತು 'ಬೇಡ ಜಂಗಮ' ಸಮುದಾಯಕ್ಕೆ ಸೂಚಿಸುವ ಪ್ರಕಟಣೆಯೊಂದನ್ನು ಬೇಡ ಜಂಗಮ ಸಮಾಜ ಸಂಸ್ಥೆ ಹೊರಡಿಸಿದೆ....

ಪರಿಶಿಷ್ಟರ ಮೇಲೆ ನಿಲ್ಲದ ಶೋಷಣೆ; ವರ್ಷದಲ್ಲಿ 461 ದೌರ್ಜನ್ಯ ಪ್ರಕರಣಗಳು ದಾಖಲು

ದಲಿತರ ಮೇಲಿನ ದೌರ್ಜನ್ಯ ತಡೆಗಾಗಿ ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆ ಹಾಗೂ ಜಾಗೃತಿ ಕಾರ್ಯಕ್ರಮ ಜಾರಿಗೊಳಿಸಲಾಗಿದೆ. ಆದರೂ, ಹಲವು ರೀತಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದವರ ಮೇಲೆ ದೌರ್ಜನ್ಯ, ಶೋಷಣೆಗಳು ಮುಂದುವರಿದಿವೆ. ರಾಜ್ಯದಲ್ಲಿ...

ಪರಿಶಿಷ್ಟ ಜಾತಿ, ಪಂಗಡದ‌ ಕಲ್ಯಾಣಕ್ಕೆ ಕಾಂಗ್ರೆಸ್ ಯಾವುದೇ ಕ್ರಮಕೈಗೊಂಡಿಲ್ಲ: ಪ್ರಲ್ಹಾದ್‌ ಜೋಶಿ

ಎಲ್ಲ ಜನರನ್ನು ಗುರುತಿಸಿ ದೇಶದಲ್ಲಿ ಮೊಟ್ಟಮೊದಲ ಬಾರಿಗೆ ಎಸ್​ಟಿ ಪಂಗಡಕ್ಕೆ ಸೇರಿದ ಹಿಂದುಳಿದ ಪ್ರದೇಶದಲ್ಲಿದ್ದ ದ್ರೌಪದಿ ಮುರ್ಮು ಅವರನ್ನು ರಾಷ್ಟ್ರಪತಿಯನ್ನಾಗಿ ಮಾಡಿದ್ದೇವೆ. ಪರಿಶಿಷ್ಟ ಜಾತಿ ಪಂಗಡದ‌ ಕಲ್ಯಾಣಕ್ಕೆ ಕಾಂಗ್ರೆಸ್ ಯಾವುದೇ ಕ್ರಮ ಕೈಗೊಂಡಿರಲಿಲ್ಲ....

ಹಾವೇರಿ | ಎಸ್ಎಫ್ಐ ಜಿಲ್ಲಾ ಸಮಿತಿಯಿಂದ ʼವಿದ್ಯಾರ್ಥಿನಿಯರ ಸಮಾವೇಶʼ

ಪ್ರತಿ ವಿದ್ಯಾರ್ಥಿಯೂ ಸಮಾಜದ ಪ್ರಗತಿಗಾಗಿ ಚಿಂತಿಸಬೇಕು. ಸಮಾಜದಲ್ಲಿನ ಅನೇಕ ಸವಾಲುಗಳನ್ನು ಎದುರಿಸಲು ನಿರಂತರವಾದ ಅಭ್ಯಾಸ ಮತ್ತು ಹೋರಾಟವನ್ನು ಮೈಗೂಡಿಸಿಕೊಳ್ಳಬೇಕು. ಹೆಣ್ಣು ಮಕ್ಕಳ ಶಿಕ್ಷಣಕ್ಕಾಗಿ ಶ್ರಮಿಸಿದ ಅಂಬೇಡ್ಕರ ಮತ್ತು ಸಾವಿತ್ರಿಬಾಯಿ ಫುಲೆಯವರಂತವರ ಸ್ಫೂರ್ತಿ ಪಡೆಯಬೇಕು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: Scheduled Castes