ಬೆಳಗಾವಿ - ಖಾನಾಪೂರ್ ರಸ್ತೆಯ ಹೊಲದಲ್ಲಿ ಈ ಸಮಾವೇಶ ಆಯೋಜನೆ ಆಯಿತು. ಮೂರು ದಿವಸದಲ್ಲಿ ಗಾಂಧೀಜಿ ಸುಮಾರು ಕನಿಷ್ಠ 11 ಗೋಷ್ಟಿಗಳಲ್ಲಿ ಭಾಗವಹಿಸಿದರು. ಭಾಷಣ ಮಾಡಿದರು. ಬೆಳಗಾವಿ ಸಮ್ಮೇಳನದಿಂದ ಸ್ವಾತಂತ್ರ್ಯ ಸಂಗ್ರಾಮದ ಗತಿಯೇ ಬದಲಾಯಿತು. ಬೆಳಗಾವಿ ಕಾಂಗ್ರೆಸ್ ಸಮಾವೇಶ ಸಮಾನತೆ - ಸರ್ವೋದಯದ ಕನಸು ಹಾಗೂ...
ಬಿಜೆಪಿಯನ್ನು ಸೋಲಿಸಿ ಜಾತ್ಯಾತೀತ ಅಭ್ಯರ್ಥಿಯನ್ನು ಗೆಲ್ಲಿಸಲು ಡಿವೈಎಫ್‌ಐ ಕರೆ ನೀಡಿದ್ದಾರೆ. ಈ ಕುರಿತು ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಪತ್ರಿಕಾ ಹೇಳಿಕೆ ನೀಡಿರುವ ಡಿವೈಎಫ್‌ಐ ಮುಖಂಡರು, "ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ಆಡಳಿತವು...
ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಎಂದೂ ಜಾತ್ಯತೀತರಲ್ಲ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಹೇಳಿದರು. ತುಮಕೂರು ನಗರದ ಕಾಂಗ್ರೆಸ್ ಕಚೇರಿಲ್ಲಿ ನಡೆದ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.
ದೇವೇಗೌಡರು ಎರಡು ಕಡೆ...
ಮುಸ್ಲಿಂ ದ್ವೇಷವನ್ನೇ ಮುಕ್ತ ಅಜೆಂಡಾವಾಗಿ ಇಟ್ಟುಕೊಂಡಿರುವ ಬಿಜೆಪಿಗೆ ರಾಮಕೃಷ್ಣ ಹೆಗಡೆ, ಎಸ್.ಬಂಗಾರಪ್ಪ ನಂತರದಲ್ಲಿ ರಾಜ್ಯ ರಾಜಕಾರಣದಲ್ಲಿ ಬಲ ತಂದುಕೊಟ್ಟವರು ಕುಮಾರಸ್ವಾಮಿ
ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ನೆಲಕಚ್ಚಿದ ಬಳಿಕ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹತಾಷರಾಗಿದ್ದಾರೋ...
ಸಂವಿಧಾನವನ್ನು ಗೌರವಿಸುವ ನಾಟಕವಾಡುತ್ತಲೇ ದೇಶ ಒಪ್ಪಿಕೊಂಡಿರುವ ಸಂವಿಧಾನದ ಮೌಲ್ಯಗಳನ್ನು ಮತ್ತು ದೇಶ ಸಾಧಿಸಬೇಕೆಂದುಕೊಂಡಿರುವ ಸಂವಿಧಾನದ ಆಶಯಗಳನ್ನು ನಾಶ ಮಾಡುತ್ತಿರುವ ಈ ಬ್ರಾಹ್ಮಣ-ಬನಿಯಾಗಳು ತಮ್ಮ ಹಿತ ಕಾಪಾಡಿಕೊಳ್ಳಲು ದೇಶದ ಬಹುಸಂಖ್ಯಾತರ ಬದುಕನ್ನು ರೂಪಿಸಬೇಕಾದ ಸಂವಿಧಾನವನ್ನೇ...