ಸೇಡಂ ತಾಲೂಕಿನ ಭೊಂದೇಮಪಲ್ಲಿ ಗ್ರಾಮದಲ್ಲಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಮೂರ್ತಿ ಸ್ಥಾಪನೆ ವಿಚಾರದಲ್ಲಿ ಹೊಸ ವಿವಾದ ಉಂಟಾಗಿದ್ದು, ಗ್ರಾಮದಲ್ಲಿ ಕೆಲವರು ಉದ್ದೇಶಪೂರ್ವಕವಾಗಿ ಮೂರ್ತಿ ಸ್ಥಾಪನೆಗೆ ಅಡ್ಡಿಪಡಿಸುತ್ತಿದ್ದಾರೆ. ಎಂದು ಬಹುಜನ ಸಮಾಜ...
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಬಸ್ ಚಾಲಕರೊಬ್ಬರು ಕರ್ತವ್ಯ ನಿರ್ವಹಿಸುತ್ತಿರುವಾಗಲೇ ಹೃದಯಾಘಾತದಿಂದ ಮೃತಪಟ್ಟ ಘಟನೆ ಸೇಡಂ ಪಟ್ಟಣದಲ್ಲಿ ಸೋಮವಾರ ನಡೆದಿದೆ.
ಮೃತರನ್ನು ಬೀದರ್ ಜಿಲ್ಲೆಯ ವಾಡಿ ಹಳ್ಳಿಖೇಡ ಗ್ರಾಮದ ನಿವಾಸಿ ನಾಗನಾಥ...
ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ (ಕೆಕೆಆರ್‌ಟಿಸಿ) ಬಸ್ ಹಾಗೂ ಬೈಕ್ ನಡುವೆ ಢಿಕ್ಕಿ ಸಂಭವಿಸಿ ಬೈಕ್ ಸವಾರರೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಸೇಡಂ ತಾಲೂಕು ಬೀರನಳ್ಳಿ ಗ್ರಾಮದ ಸಮೀಪ ಮಂಗಳವಾರ ನಡೆದಿದೆ.
'ಅಪಘಾತದಲ್ಲಿ...
ಬಸವಾದಿ ಶರಣರು ಮಾಡಿದ ತ್ಯಾಗ–ಬಲಿದಾನಗಳ ಸಂದೇಶವನ್ನು ಮನೆ-ಮನಕ್ಕೆ ತಲುಪಿಸುವ ಪ್ರಮುಖ ಉದ್ದೇಶದಿಂದ ಕಲ್ಯಾಣ ಕರ್ನಾಟಕ ಪ್ರತಿಷ್ಠಾನದಿಂದ ಹಮ್ಮಿಕೊಂಡಿರುವ ಫೆ.15ರಿಂದ ಮಾರ್ಚ್ 1ರವರೆಗೆ ಕಲಬುರಗಿ ಜಿಲ್ಲೆ ಸೇಡಂ ತಾಲೂಕಿನ ಸುಕ್ಷೇತ್ರ ಬಿಜನಳ್ಳಿಯಿಂದ ಶರಣಭೂಮಿ ಬಸವಕಲ್ಯಾಣದವರೆಗೆ...
ಸೇಡಂ ತಾಲೂಕಿನ ಬಿರನಹಳ್ಳಿ ಗ್ರಾಮದ ಸಮೀಪ ಹರಿಯುವ ಕಾಗಿಣಾ ನದಿಯಲ್ಲಿ ಈಜಲು ತೆರಳಿದ್ದ ಯುವಕನೊಬ್ಬ ನೀರು ಪಾಲಾಗಿರುವ ಘಟನೆ ಶನಿವಾರ ಸಂಜೆ ನಡೆದಿದೆ.
ಶಿವಪ್ರಕಾಶ ಬೆಳಮಗಿ (27) ನಾಪತ್ತೆಯಾಗಿರುವ ಯುವಕನಾಗಿದ್ದು, ಅವರು ಆಳಂದ ತಾಲೂಕಿನ...